Featured

ಕುಮಾರಸ್ವಾಮಿ ಸಿಎಂ ಆಗಲು ಕಾಂಗ್ರೆಸ್ ತ್ಯಾಗ ಅಪಾರ : ಡಿ.ಕೆ.ಶಿವಕುಮಾರ್ – Vishwanews24

ಕುಮಾರಸ್ವಾಮಿ ಸಿಎಂ ಆಗಲು ಕಾಂಗ್ರೆಸ್ ತ್ಯಾಗ ಅಪಾರ : ಡಿ.ಕೆ.ಶಿವಕುಮಾರ್

ರಾಮನಗರ : ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಲು ಕಾಂಗ್ರೆಸ್ ತ್ಯಾಗ ಮಾಡಿತ್ತು. ಇದನ್ನು ನೀವು ಆಲೋಚಿಸಬೇಕು ಎಂದು ಜನತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರಾಮನಗರದಲ್ಲಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದ ಡಿ.ಕೆ.ಶಿವಕುಮಾರ್ ಶುಕ್ರವಾರ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡಿದರು. ಕ್ಷೇತ್ರದ ಹಲವೆಡೆ ಬಹಿರಂಗ ಸಭೆಗಳನ್ನ ನಡೆಸಿದರು. ಈ ವೇಳೆ ಬೃಹತ್ ಬೈಕ್ ರ್ಯಾಲಿ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು.

ಈ ವೇಳೆ ಮಾತನಾಡಿದ ಡಿಕೆಶಿ, ಜೆಡಿಎಸ್ ಹಾಗೂ ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ ನಾನೂ ಕೂಡಾ ಇದೇ ಜಿಲ್ಲೆಯ ಮಗ. ನನಗೂ ಒಂದು ಅವಕಾಶ ಕೊಡಿ ಎನ್ನುವ ಮೂಲಕ ಮೂಲಕ ಸಿಎಂ ಆಸೆಯನ್ನು ಮತ್ತೊಮ್ಮೆ ಬಿಚ್ಚಿಟ್ಟರು. ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಆಗಿದ್ದಾರೆ

ದೇವೇಗೌಡರನ್ನು ಮಾಜಿ ಪ್ರಧಾನಿ ಎಂದು ಕರೆಯುವಂತೆ ಮಾಡಲು ಕಾಂಗ್ರೆಸ್ ತ್ಯಾಗ ಮಾಡಿದೆ. ಇದನ್ನು ನೀವು ಆಲೋಚಿಸಬೇಕು ಎಂದರು. ನಾನು ನಿಮ್ಮ ಮಗನಾಗಿದ್ದು, ನನಗೂ ಒಂದು ಅವಕಾಶ ನೀಡಿ ಎಂದು ದಳದ ಕಾರ್ಯಕರ್ತರಲ್ಲೂ ಮನವಿ ಮಾಡುತ್ತಿದ್ದೇನೆ. ನಾವು ಪ್ರಾಮಾಣಿಕವಾಗಿ ನಿಮ್ಮ ಸೇವೆ ಮಾಡುತ್ತೇವೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

2 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago