ಬೆಳಗಾವಿ,: ಕಣ್ಣೀರು ಹಾಕುವುದು ದೇವೇಗೌಡ ಮನೆಯವರ ಸಂಸ್ಕೃತಿಯಾಗಿದ್ದು ಇನ್ಯಾರನ್ನೋ ನಂಬಿಸಲು ಕಣ್ಣೀರು ಹಾಕುತ್ತಾರೆ, ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ಎತ್ತಿದ ಕೈ ಸಮಯಕ್ಕೆ ತಕ್ಕಂತೆ ಅವರು ಸುಳ್ಳು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ಪ್ರೀಪ್ಲ್ಯಾನ್ ಮಾಡಿ ನನ್ನ ಹೆಸರು ಹಾಳು ಮಾಡಿದ್ದರು ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, “ಕಾಂಗ್ರೆಸ್ ನಿಂದ ಕುಮಾರಸ್ವಾಮಿ ಸಿಎಂ ಆಗಿದ್ದರು, ಇವರು ವೆಸ್ಟರ್ನ್ ಹೊಟೆಲ್ ನಿಂದ ಆಡಳಿತ ನಡೆಸಿದ್ದರು. ಇವರ ಕೇಂದ್ರ ಸ್ಥಾನ ಹೊಟೇಲ್ ಆಗಿತ್ತು” ಎಂದರು.
ಇನ್ನು ಕಾಂಗ್ರೆಸ್ ಶಾಸಕರಿಗೆ 1900 ಕೋಟಿ ರೂ. ಹಣ ಕೊಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇವರ ಮನೆಯಿಂದ ಹಣ ತಂದು ಕೊಟ್ಟಿದ್ದಾರಾ, ನಮ್ಮ ಶಾಸಕರು ಬೆಂಬಲ ಕೊಟ್ಟಿದ್ದಕ್ಕೆ ಅವರು ಸಿಎಂ ಆಗಿದ್ದಾರೆ ತಿರುಗೇಟು ನೀಡಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…