ಮೈಸೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ 5 ವರ್ಷ ಮುಖ್ಯಮಂತ್ರಿ ಆಗಿರಲು ಜೆಡಿಎಸ್ ಶಾಸಕರು ಎಂಥಾ ತ್ಯಾಗಕ್ಕು ಸಿದ್ದ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರಬೇಕು. ಇದಕ್ಕೆ ನಾನು ಸೇರಿದಂತೆ ಜೆಡಿಎಸ್ ಎಲ್ಲ ಶಾಸಕರು ತ್ಯಾಗಕ್ಕೆ ಸಿದ್ದರಾಗಿದ್ದೇವೆ, ಮಂತ್ರಿಮಂಡಲ ವಿಸ್ತರಣೆ ಅಥವಾ ಪುನರ್ರಚನೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ, ಯಾರು ಮಂತ್ರಿ ಆಗಬೇಕು, ಯಾರು ಅಧಿಕಾರಲ್ಲಿ ಇರಬೇಕು ಅಂತ ಯೋಚನೆ ಇಲ್ಲ. ರೈತರು ಉಳಿಯಬೇಕು. ಹೀಗಾಗಿ ಕುಮಾರಸ್ವಾಮಿ ಯಾವುದೇ ನಿರ್ಧಾರ ತೆಗೆದುಕೊಂಡರು ನಾವು ಸಿದ್ದ ಎಂದರು.
ತಮಿಳುನಾಡಿನ 9.19 ಟಿಎಂಸಿ ಕಾವೇರಿ ನೀರು ಬಿಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾನೂನಾತ್ಮಕ ತೊಡಕುಗಳನ್ನ ಬಗೆಹರಿಸುತ್ತಾರೆ. ನಾನು ಈ ರಾಜ್ಯದ ಪ್ರಜೆಯಾಗಿ ನೀರು ಬಿಡುಲು ಸಾಧ್ಯವಿಲ್ಲ ಎನ್ನುತ್ತೇನೆ. ನಮ್ಮಲ್ಲೆ ಬರ ಇದೆ ಧರ್ಮಸ್ಥಳದಲ್ಲೇ ನೀರಿಲ್ಲ. ಹೀಗಿರುವಾಗ ನೀರು ಕೂಡುವುದು ಬೇಡ ಎಂದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…