Featured

ಕುಮಾರಸ್ವಾಮಿ 5 ವರ್ಷ ಮುಖ್ಯಮಂತ್ರಿ ಆಗಿರಲು ಜೆಡಿಎಸ್ ಶಾಸಕರು ಎಂಥಾ ತ್ಯಾಗಕ್ಕು ಸಿದ್ದ : ಸಚಿವ ಸಾ.ರಾ.ಮಹೇಶ್ -Vishwanews24

ಮೈಸೂರು: ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ 5 ವರ್ಷ ಮುಖ್ಯಮಂತ್ರಿ ಆಗಿರಲು ಜೆಡಿಎಸ್ ಶಾಸಕರು ಎಂಥಾ ತ್ಯಾಗಕ್ಕು ಸಿದ್ದ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ರಾಜ್ಯದ ಹಿತದೃಷ್ಟಿಯಿಂದ ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರಬೇಕು. ಇದಕ್ಕೆ ನಾನು ಸೇರಿದಂತೆ ಜೆಡಿಎಸ್ ಎಲ್ಲ ಶಾಸಕರು ತ್ಯಾಗಕ್ಕೆ ಸಿದ್ದರಾಗಿದ್ದೇವೆ, ಮಂತ್ರಿಮಂಡಲ ವಿಸ್ತರಣೆ ಅಥವಾ ಪುನರ್ರಚನೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ, ಯಾರು ಮಂತ್ರಿ ಆಗಬೇಕು, ಯಾರು ಅಧಿಕಾರಲ್ಲಿ ಇರಬೇಕು ಅಂತ ಯೋಚನೆ ಇಲ್ಲ. ರೈತರು ಉಳಿಯಬೇಕು. ಹೀಗಾಗಿ ಕುಮಾರಸ್ವಾಮಿ ಯಾವುದೇ ನಿರ್ಧಾರ ತೆಗೆದುಕೊಂಡರು ನಾವು ಸಿದ್ದ ಎಂದರು.

ತಮಿಳುನಾಡಿನ 9.19 ಟಿಎಂಸಿ ಕಾವೇರಿ ನೀರು ಬಿಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾನೂನಾತ್ಮಕ ತೊಡಕುಗಳನ್ನ ಬಗೆಹರಿಸುತ್ತಾರೆ. ನಾನು ಈ ರಾಜ್ಯದ ಪ್ರಜೆಯಾಗಿ ನೀರು ಬಿಡುಲು ಸಾಧ್ಯವಿಲ್ಲ ಎನ್ನುತ್ತೇನೆ. ನಮ್ಮಲ್ಲೆ ಬರ ಇದೆ ಧರ್ಮಸ್ಥಳದಲ್ಲೇ ನೀರಿಲ್ಲ. ಹೀಗಿರುವಾಗ ನೀರು ಕೂಡುವುದು ಬೇಡ ಎಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

9 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

9 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

10 hours ago