ಮುಂಡ್ಕೂರು : ಕುಲಾಲ ಸಂಘ (ರಿ) ನಾನಿಲ್ತಾರ್ ಮುಂಡ್ಕೂರು ಇದರ ಯುವ ವೇದಿಕೆ ಆಶ್ರಯದಲ್ಲಿ ಸಂಘದ ಸ್ಥಾಪಕ ಅಧ್ಯಕ್ಷರು ದಿ. ಸುಂದರ ಮೂಲ್ಯ ಕ್ರೀಡಾಂಗಣದಲ್ಲಿ ಕುಲಾಲ ಬಾಂಧವರಿಗಾಗಿ ಕುಲಾಲ ಕ್ರೀಡಾಕೂಟ ಅಯೋಜಿಸಲಾಗಿತು.
ಸಂಘದ ಅಧ್ಯಕ್ಷರು ಶ್ರೀ ಕುಶ ಆರ್ ಮೂಲ್ಯ ಅಧ್ಯಕ್ಷತೆಯಲ್ಲಿ ಕುತ್ಯಾರುವಿನ ಖ್ಯಾತ ನ್ಯಾಯವಾದಿ ಜಗದೀಶ್ ಮೂಲ್ಯ ಉದ್ಘಾಟಿಸಿದರು.. ಮುಖ್ಯ ಅತಿಥಿಯಾಗಿ ಲವ ಆರ್ ಮೂಲ್ಯ ಇನ್ನ, ಸದಾನಂದ ಮೂಲ್ಯ ಕುವೈಟ್,ಸಂಘದ ಉಪಾಧ್ಯಕ್ಷರಾದ ಬೊಗ್ಗು ಮೂಲ್ಯ ಬೇಲಾಡಿ,ಜಯರಾಮ ಕುಲಾಲ್, ಸಂಘದ ಮಾಜಿ ಅಧ್ಯಕ್ಷರಾದ ಮಂಜಪ್ಪ ಮೂಲ್ಯ,ಗುತ್ತಿಗೆದಾರರಾದ ಬೊಗ್ಗು ಮೂಲ್ಯ ಬೆಳ್ಮಣ್,ಬಿ ವಾರಿಜ, ಮಹಿಳಾ ಘಟಕದ ಅಧ್ಯಕ್ಷರು ಶ್ರೀಮತಿ ಪ್ರತಿಮಾ,ಯುವ ವೇದಿಕೆ ಅಧ್ಯಕ್ಷರಾದ ಶ್ರೀ ದೀಪಕ್ ಕುಲಾಲ್ ಬೆಳ್ಮಣ್,ಕಾರ್ಯದರ್ಶಿ ಸಂತೋಷ್,ಉಪಾಧ್ಯಕ್ಷರಾದ ಗಿರೀಶ್ ಬೆಳ್ಮಣ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ದಿನೇಶ್ ಕುಲಾಲ್ ಸ್ವಾಗತಿಸಿ,ಶಿಕ್ಷಕರಾದ ಶ್ರೀಕಾಂತ್ ಕುಲಾಲ್ ಧನ್ಯವಾದಗಳು ಸಲ್ಲಿಸಿದರು ,ಶ್ರೀಮತಿ ಆಶಾ ವರದರಾಜ್ , ಕುಮಾರಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು..
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…