ಕುವೆಂಪು ವಿವಿಯಲ್ಲಿ ಡಾ.ಧನಂಜಯ ಸರ್ಜಿ ಪರ ಮತಯಾಚನೆ – vishwanews24
ಕುವೆಂಪು ವಿವಿಯಲ್ಲಿ ಡಾ.ಧನಂಜಯ ಸರ್ಜಿ ಪರ ಮತಯಾಚನೆ
ಶಂಕರಘಟ್ಟ ಕುವೆಂಪು ವಿಶ್ವವಿದ್ಯಾನಿಲಯ ಕ್ಯಾಂಪಸ್ ಆವರಣದಲ್ಲಿ ಕುವೆಂಪು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರಾದ ಬಳ್ಳೇಕೆರೆ ಸಂತೋಷ್, ರಮೇಶ್ ಬಾಬು, ರಾಮಲಿಂಗಪ್ಪ ಅವರು ವಿಶ್ವ ವಿದ್ಯಾನಿಲಯದ ಮಾನ್ಯ ಕುಲಪತಿಗಳು, ವಿವಿಧ ವಿಭಾಗದ ಉಪನ್ಯಾಸಕರು, ಸಿಬ್ಬಂದಿ ವರ್ಗದವರನ್ನು ಭೇಟಿ ಮಾಡಿ, ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಡಾ:ಧನಂಜಯ ಸರ್ಜಿ ಅವರ ಪರವಾಗಿ ಮತಯಾಚನೆ ಮಾಡಿದರು.
