ನವದೆಹಲಿ: ಕುಸ್ತಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರಾದ ಗೀತಾ ಫೋಬಟ್ ಹಾಗೂ ಬಬಿತಾ ಫೋಬಟ್ ಅವರ ಸೋದರ ಸಂಬಂಧಿ ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದನ್ನೂ ಓದಿ : ಉಡುಪಿ : ಪೋಷಣ್ ಅಭಿಯಾನ ಯೋಜನೆಯಿಂದ ಅಪೌಷ್ಟಿಕತೆ ದೂರ : ಸಿಇಓ ಡಾ.ನವೀನ್ ಭಟ್ -Vishwanews24
ಭರತ್‌ಪುರದಲ್ಲಿ ನಡೆದ ಕುಸ್ತಿ ಟೂರ್ನಮೆಂಟ್‌ನ ಫೈನಲ್ ಪಂದ್ಯದಲ್ಲಿ ಸೋತ ಹಿನ್ನೆಲೆಯಲ್ಲಿ ಮನನೊಂದು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಕೇವಲ 17ರ ಹರೆಯದ ರಿತಿಕಾ ಫೋಗಟ್ ರಾಜ್ಯಮಟ್ಟದ ಉಪ ಜೂನಿಯರ್, ಕಿರಿಯ ಮಹಿಳೆಯರು ಮತ್ತು ಪುರುಷರ ಕುಸ್ತಿ ಪಂದ್ಯಾವಳಿಗಳಲ್ಲಿ ಆಡುತ್ತಿದ್ದರು.
ಮಾರ್ಚ್ 14ರಂದು ಭರತ್‌ಪುರದಲ್ಲಿ ನಡೆದ ಪಂದ್ಯಾವಳಿಯಲ್ಲಿ ರಿತಿಕಾ ಪೋಗಟ್ 1 ಅಂಕದಿಂದ ಸೋಲು ಕಂಡಿದ್ದರು. ಇದೇ ಆಘಾತದಿಂದ ನೊಂದು ರಿತಿಕಾ ಫೋಗಟ್ ಆತ್ಮಹತ್ಯೆ ಮಾಡಿದ್ದಾರೆ.
ಇದನ್ನೂ ಓದಿ : ಉಡುಪಿ : ಹೋಟೆಲ್ ದುರ್ಗಾ ಇಂಟರ್‌ನ್ಯಾಷನಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ ; ಮೂವರ ಬಂಧನ -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…