Featured

ಕುಸ್ತಿ ಪಂದ್ಯದಲ್ಲಿ ಸೋಲು ; ಮನನೊಂದು ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣು -Vishwanews24

ಕುಸ್ತಿ ಪಂದ್ಯದಲ್ಲಿ ಸೋಲು ; ಮನನೊಂದು ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣು -Vishwanews24

ನವದೆಹಲಿ: ಕುಸ್ತಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರಾದ ಗೀತಾ ಫೋಬಟ್ ಹಾಗೂ ಬಬಿತಾ ಫೋಬಟ್ ಅವರ ಸೋದರ ಸಂಬಂಧಿ ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ : ಉಡುಪಿ : ಪೋಷಣ್ ಅಭಿಯಾನ ಯೋಜನೆಯಿಂದ ಅಪೌಷ್ಟಿಕತೆ ದೂರ : ಸಿಇಓ ಡಾ.ನವೀನ್ ಭಟ್ -Vishwanews24

ಭರತ್‌ಪುರದಲ್ಲಿ ನಡೆದ ಕುಸ್ತಿ ಟೂರ್ನಮೆಂಟ್‌ನ ಫೈನಲ್ ಪಂದ್ಯದಲ್ಲಿ ಸೋತ ಹಿನ್ನೆಲೆಯಲ್ಲಿ ಮನನೊಂದು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಕೇವಲ 17ರ ಹರೆಯದ ರಿತಿಕಾ ಫೋಗಟ್ ರಾಜ್ಯಮಟ್ಟದ ಉಪ ಜೂನಿಯರ್, ಕಿರಿಯ ಮಹಿಳೆಯರು ಮತ್ತು ಪುರುಷರ ಕುಸ್ತಿ ಪಂದ್ಯಾವಳಿಗಳಲ್ಲಿ ಆಡುತ್ತಿದ್ದರು.

ಮಾರ್ಚ್ 14ರಂದು ಭರತ್‌ಪುರದಲ್ಲಿ ನಡೆದ ಪಂದ್ಯಾವಳಿಯಲ್ಲಿ ರಿತಿಕಾ ಪೋಗಟ್ 1 ಅಂಕದಿಂದ ಸೋಲು ಕಂಡಿದ್ದರು. ಇದೇ ಆಘಾತದಿಂದ ನೊಂದು ರಿತಿಕಾ ಫೋಗಟ್ ಆತ್ಮಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ : ಉಡುಪಿ : ಹೋಟೆಲ್ ದುರ್ಗಾ ಇಂಟರ್‌ನ್ಯಾಷನಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ ; ಮೂವರ ಬಂಧನ -Vishwanews24

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

17 minutes ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

3 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

3 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

3 hours ago