Featured

ಕು೦ದಾಪುರದಿ೦ದ ಭಟ್ಕಳಕ್ಕೆ ಕಾರಿನಲ್ಲಿಅಕ್ರಮ ಗೋ ಮಾಂಸ ಸಾಗಾಟ ಪತ್ತೆ: ಓರ್ವನ ಬಂಧನ – Vishwanews24

ಕು೦ದಾಪುರದಿ೦ದ ಭಟ್ಕಳಕ್ಕೆ ಕಾರಿನಲ್ಲಿಅಕ್ರಮ ಗೋ ಮಾಂಸ ಸಾಗಾಟ ಪತ್ತೆ: ಓರ್ವನ ಬಂಧನ

ಬೈಂದೂರು : ಕು೦ದಾಪುರದಿ೦ದ ಭಟ್ಕಳಕ್ಕೆ ಗೋಮಾ೦ಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು ತಡೆದು ನಿಲ್ಲಿಸಿದಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದುಪರಾರಿಯಾಗಿರುವ ಘಟನೆ ಬೈ೦ದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್‌ ನಿಲ್ದಾಣದ ಬಳಿ ಆ. 20ರಂದು ನಡೆದಿದೆ.

ಭಟ್ಕಳ ನಿವಾಸಿ 37ವರ್ಷದ ಮಹಮ್ಮದ್‌ ಗೌಸ್‌ ಗವಾಯಿ ಬಂಧಿತ ಆರೋಪಿ. ಪರಾರಿಯಾದಆರೋಪಿಯನ್ನು ನಜ್ಮುಲ್‌ ಎ೦ದು ತಿಳಿದುಬಂದಿದೆ. ಕಾರಿನಲ್ಲಿ ಸುಮಾರು 22ಸಾವಿರ ರೂ ಮೌಲ್ಯದ 150 ಕೆ.ಜಿ ಗೋ ಮಾಂಸ ಪತ್ತೆಯಾಗಿದೆ

ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದುಷ್ಟ ಜನರಿಂದ ದೂರವಿರಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

4 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

4 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

4 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

4 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago