ಬೈಂದೂರು : ಕು೦ದಾಪುರದಿ೦ದ ಭಟ್ಕಳಕ್ಕೆ ಗೋಮಾ೦ಸ ಸಾಗಾಟ ಮಾಡುತ್ತಿದ್ದ ನ್ಯಾನೋ ಕಾರನ್ನು ತಡೆದು ನಿಲ್ಲಿಸಿದಬೈಂದೂರು ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನೋರ್ವ ಕಾರಿನಿಂದ ಇಳಿದುಪರಾರಿಯಾಗಿರುವ ಘಟನೆ ಬೈ೦ದೂರು ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ಆ. 20ರಂದು ನಡೆದಿದೆ.
ಭಟ್ಕಳ ನಿವಾಸಿ 37ವರ್ಷದ ಮಹಮ್ಮದ್ ಗೌಸ್ ಗವಾಯಿ ಬಂಧಿತ ಆರೋಪಿ. ಪರಾರಿಯಾದಆರೋಪಿಯನ್ನು ನಜ್ಮುಲ್ ಎ೦ದು ತಿಳಿದುಬಂದಿದೆ. ಕಾರಿನಲ್ಲಿ ಸುಮಾರು 22ಸಾವಿರ ರೂ ಮೌಲ್ಯದ 150 ಕೆ.ಜಿ ಗೋ ಮಾಂಸ ಪತ್ತೆಯಾಗಿದೆ
ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…