Featured

ಕೂದಲು ಉದುರುತ್ತಿದೆ ಎಂದು ಮನನೊಂದು ಡೆತ್‍ನೋಟ್ ಬರೆದು ಯುವಕ ಆತ್ಮಹತ್ಯೆ  – Vishwanews24

ಕೂದಲು ಉದುರುತ್ತಿದೆ ಎಂದು ಮನನೊಂದು ಡೆತ್‍ನೋಟ್ ಬರೆದು ಯುವಕ ಆತ್ಮಹತ್ಯೆ

ತಿರುವನಂತಪುರಂ: ಕೂದಲು ಉದುರುವ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.ಡೆತ್ ನೋಟ್ ನಲ್ಲಿ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ.

ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಅಥೋಲಿ ಗ್ರಾಮದ ನಿವಾಸಿ ಪ್ರಶಾಂತ್ (29) ಆತ್ಮಹತ್ಯೆಗೆ ಶರಣಾದ ಯುವಕ. ಪ್ರಶಾಂತ್ ವೆಹಿಕಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಪ್ರಶಾಂತ್‍ಗೆ ಹುಬ್ಬು ಸೇರಿದಂತೆ ತಲೆಕೂದಲು ಉದುರುತ್ತಿತ್ತು. ಇದರಿಂದಾಗಿ 2014ರಿಂದ ಕೂದಲು ಉದುರುವಿಕೆಗೆ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಿದರೂ ತಲೆ ಕೂದಲು ಉದುರುವುದು ನಿಂತಿರಲಿಲ್ಲ.

ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿ ಕಳವು – Vishwanews24

ಆದರೆ ಅದ್ಯಾವುದು ಪ್ರಯೋಜನವಾಗಿರಲಿಲ್ಲ. ಅಷ್ಟೇ ಅಲ್ಲದೇ ಕೂದಲು ಇಲ್ಲ ಎಂದು ಅನೇಕರು ಆತನನ್ನು ಮದುವೆಯಾಗಲು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದ ಪ್ರಶಾಂತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೂದಲು ಉದುರುವ ಸಮಸ್ಯೆಯಿಂದ ಮನೆಯಿಂದ ಹೊರಬರಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಕೂದಲು ಉದುರುವ ಸಮಸ್ಯೆ ಹಾಗೂ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago