ಮಂಗಳೂರು : ರಸ್ತೆಯಲ್ಲಿ ಗುಂಡಿಗೆ ಸ್ಕೂಟರ್ ಬಿದ್ದ ಪರಿಣಾಮ ರಸ್ತೆಗೆ ಬಿದ್ದ ಸವಾರೆ ಮೇಲೆ ಮೀನಿನ ಲಾರಿ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರಿನಲ್ಲಿ ನಡೆದಿದೆ.
ಮೃತರನ್ನು ಖಾಸಗಿ ಆಸ್ಪತ್ರೆಯ ಉದ್ಯೋಗಿ ಮಾಧವಿ ಎಂದು ಗುರುತಿಸಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಾಧವಿ ಅವರ ಸ್ಕೂಟರ್ ರಸ್ತೆ ಹೊಂಡಕ್ಕೆ ಬಿದ್ದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಅವರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಮೀನು ತುಂಬಿದ ಟ್ರಕ್ ಅದರ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದರು.
ಮೂಲ್ಕಿಯಿಂದ ಪಂಪ್‌ವೆಲ್‌ವರೆಗಿನ ಹೆದ್ದಾರಿಯಲ್ಲಿ ಬರೀ ಗುಂಡಿಗಳೇ ತುಂಬಿಕೊಂಡಿದೆ. ರಸ್ತೆ ದುರಸ್ತಿಗಾಗಿ ಪದೇ ಪದೇ ಮನವಿ ಮಾಡಿದರೂ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಇದೀಗ ರಸ್ತೆ ಗುಂಡಿಯಿಂದಾಗಿ ಮಹಿಳೆ ತಮ್ಮ ಪ್ರಾಣವನ್ನೇ ಕಳೆದುಕೊಳ್ಳಬೇಕಾಗಿ ಬಂದಿದೆ.
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…