ದಕ್ಷಿಣ ಕನ್ನಡ

ಕೂಳೂರು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

,ಮಾ. 25: ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ನಂತರ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎನ್ನಲಾದ ಘಟನೆ ರವಿವಾರ ಬೆಳಗ್ಗೆ ಕೂಳೂರು ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಿಂದ ಕಾರು ಚಾಲಕ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ಪಡೆದ ಇಲ್ಲಿನ ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ, ಮಾಹಿತಿ ಪಡೆದುಕೊಂಡಿದ್ದಾರೆ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

10 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

11 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

11 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

12 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

12 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

13 hours ago