ಮಂಗಳೂರು: ಮಳೆಯ ಕಾರಣದಿಂದ ಹದಗೆಟ್ಟಿರುವ ಕುಳೂರು ಹಳೆ ಸೇತುವೆಯ ಬಳಿಯ ರಿಪೇರಿ ಕಾರ್ಯ ನಡೆಸಲಾಗುತ್ತಿದ್ದು, ಈ ಹಿನ್ನಲೆ ವಾಹನ ಸಂಚಾರದಲ್ಲಿ ಮಾರ್ಪಾಡಾಗಿರುವ ಕಾರಣ ಬೆಳಗ್ಗೆಯಿಂದಲೇ ವಾಹನ ಸವಾರರಿಗೆ ಪರದಾಟದ ಪರಿಸ್ಥಿತಿ ಎದುರಾಗಿದ್ದು, ಬೈಕಂಪಾಡಿಯಿಂದ ನಂತೂರು ವರೆಗೆ ಭಾರೀ ಟ್ರಾಫಿಕ್ ಜಾಮ್ ಗೆ ಕಾರಣವಾಗಿದೆ.
ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ದಿನಾಂಕಃ 22-07-2025 ಮಂಗಳವಾರ ರಾತ್ರಿ 8-00 ಗಂಟೆಯಿಂದ ದಿನಾಂಕಃ 25-07-2025 ಗುರುವಾರ ಬೆಳಿಗ್ಗೆ 8-00 ರವರೆಗೆ ರಸ್ತೆ ದುರಸ್ಥಿ ಕಾಮಗಾರಿ ನಡೆಯಲಿದೆ. ಈ ಹಿನ್ನಲೆ ಪೊಲೀಸ್ ಇಲಾಖೆ ವಾಹನ ಸಂಚಾರದಲ್ಲಿ ಮಾರ್ಪಾಟು ಮಾಡಿ ಆದೇಶ ಹೊರಡಿಸಿದೆ. ಆದರೆ ಸಂಚಾರ ಬದಲಾವಣೆ ಆದರೂ ವಾಹನಗಳು ಟ್ರಾಫಿಕ್ ಬ್ಲಾಕ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…