desha

ಕೂಳೂರು ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ; ಸವಾರ ಸಾವು – vishwanews24

ಕೂಳೂರು ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ; ಸವಾರ ಸಾವು

ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ. ಸ್ಕೂಟರ್‌ನಲ್ಲಿದ್ದ ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೊದಲೇ ಶಿಥಿಲವಾಸ್ಥೆಯಲ್ಲಿ ಇರುವ ಈ ಸೇತುವೆಯಲ್ಲಿ ವೇಗವಾಗಿ ಲಾರಿ ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಅಪಘಾತದಿಂದ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಕಾರಣ ಕೆಲ ಕಾಲ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸರು ಮೃ*ತದೇಹವನ್ನು ಆಸ್ಪತ್ರೆಗೆ ರವಾನಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸ್ಕೂಟರ್ ಸವಾರರು ಯಾರು ಅನ್ನೋ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago