Featured

ಕೃಷಿಮಸೂದೆ ಹೋರಾಟದಲ್ಲಿ ಭಾಗಿಯಾಗುತ್ತಿರುವ ರಾಜಕೀಯ ಪಕ್ಷಗಳು ಡೋಂಗಿಗಳು- ಶೋಭಾ ಕರಂದ್ಲಾಜೆ.vishwanews24

ಕೃಷಿಮಸೂದೆ ಹೋರಾಟದಲ್ಲಿ ಭಾಗಿಯಾಗುತ್ತಿರುವ ರಾಜಕೀಯ ಪಕ್ಷಗಳು ಡೋಂಗಿಗಳು- ಶೋಭಾ ಕರಂದ್ಲಾಜೆ

ಉಡುಪಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿಮಸೂದೆಯ ವಿರುದ್ಧ ರಾಜಕೀಯ ಪಕ್ಷಗಳು ಸೇರಿ ಹೋರಾಟ ಮಾಡುತ್ತಿರುವವರು ಡೋಂಗಿಗಳು‌ ಮತ್ತು ಇವರ ಇಬ್ಬಗೆಯ ನೀತಿ ತೋರಿಸುತ್ತಿದೆ ಎಂದರು.

ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದರು.

ಕೇಂದ್ರ ಸರ್ಕಾರ ಈ ಮಸೂದೆಯನ್ನು ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಜತೆ ಚರ್ಚಿಸಿ ಪಾಸ್ ಮಾಡಲಾಗಿದೆ ಈಗ ಇವರುಗಳು ಡ್ರಾಮ ಮಾಡುತ್ತಿದ್ದಾರೆ.ರೈತರನ್ನು ಮುಂದೆ ತೋರಿಸಿ ಉಳಿದ ರಾಜಕೀಯ ಪಕ್ಷಗಳು ಬಿಜೆಪಿ ಯನ್ನು ವಿರೋಧಿಸುವ ದೃಷ್ಟಿಯಿಂದ ಈ ಮಸೂದೆಯನ್ನು ವಿರೋಧ ಮಾಡುತ್ತಿದ್ದಾರೆ ಎಂದರು.
APMC ಯಲ್ಲಿ ಮಧ್ಯವರ್ತಿ ಹಾವಳಿ ತಪ್ಪಿಸಿ ನೇರವಾಗಿ ಕೃಷಿಕರಿಗೆ ಲಾಭ ಮಾಡುವ ಉದ್ದೇಶದಿಂದ ಈ ಮಸೂದೆ ಪಾಸ್ ಆಗಿದೆ. ತುಕುಡೆ ಗ್ಯಾಂಗ್ ನ ವ್ಯವಸ್ಥಿತ ಷಡ್ಯಂತ್ರಕ್ಕೆ ರೈತರು ಬಲಿಯಾಗಬಾರದು, ಹಿಂದೆ ಶರತ್ ಪವರ್ ಕೇಂದ್ರದ ಕೃಷಿ ಸಚಿವರಾಗಿದ್ದಾಗ ಕೂಡ ಈ ಮಸೂದೆಯ ಬಗ್ಗೆ ಎಲ್ಲಾ ರಾಜ್ಯಕ್ಕೆ ಪತ್ರ ಬರೆದಿದ್ದರು ಎಂದರು.ರೈತರ ಹೆಸರಿನಲ್ಲಿ ಜೆ.ಎನ್.ಯು ವಿದ್ಯಾರ್ಥಿಗಳು ಕೂಡ ರಸ್ತೆಗೆ ಬಂದು ಪ್ರತಿಭಟನೆ ಮಾಡುತ್ತಿರುವುದು ಹಾಸ್ಯಸ್ಪದ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ಪ್ರ.ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ,ಶಾಸಕ‌ ರಘಪತಿ ಭಟ್,ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಸುವರ್ಣ, ಮಹಿಳಾಮೋರ್ಚ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ,ಜಿಲ್ಲಾ ವಕ್ತಾರ ಗುರುಪ್ರಸಾದ್ ಮೊದಲಾದವರು ಉಪಸ್ಥಿತಿತರಿದ್ದರು.

ಬ್ಯುರೋ ರಿಪೋರ್ಟ್- ವಿಶ್ವನ್ಯೂಸ್24

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

12 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

13 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

13 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

14 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

14 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

14 hours ago