Featured

ಕೃಷಿ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿದ ಬಜೆಟ್ : ಸಚಿವ ಅಂಗಾರ-vishwanews24

ಕೃಷಿ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿದ ಬಜೆಟ್ : ಸಚಿವ ಅಂಗಾರ

ಕಾಪು: ಕೊರೋನಾ ಮಹಾಮಾರಿಯಿಂದ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ದೂರದೃಷ್ಟಿಯನ್ನು ಇಟ್ಟುಕೊಂಡು ದೇಶವನ್ನು ಆತ್ಮನಿರ್ಭರಗೊಳಿಸುವ ಚಿಂತನೆಯೊಂದಿಗೆ ಮೂಲಸೌಕರ್ಯ ಮತ್ತು ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಿದ ಅತ್ಯುತ್ತಮ ಬಜೆಟ್ ಮಂಡಿಸಲಾಗಿದೆ.ಬಜೆಟ್ ಸ್ವಾವಲಂಬನೆಗೆ ಒತ್ತು ನೀಡಿದ್ದು ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವ ರೈತರ ಆದಾಯ ಧ್ವಿಗುಣಗೊಳಿಸುವ ಜೊತೆಗೆ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಹಾಗೂ ಆತ್ಮನಿರ್ಭರ ಭಾರತದ‌ ಪರಿಕಲ್ಪನೆಯೊಂದಿಗೆ ಸಮೃದ್ಧ ಭಾರತ ನಿರ್ಮಾಣಕ್ಕೆ ನಾಂದಿ ಹಾಡಲಿದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಸರ್ಕಾರದ ಬಂದರು ಮತ್ತು ಮೀನುಗಾರಿಕ ಸಚಿವ ಎಸ್ ಅಂಗಾರ ತಿಳಿಸಿದರು.

ಉಡುಪಿಯ ಮಲ್ಪೆ ಪಡುಕೆರೆಯಲ್ಲಿ‌ ನಿರ್ಮಾಣವಾಗುವ ಮರಿನಾ ಯೋಜನೆಯ ಕುರಿತಾದ ಮಂಗಳವಾರ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ,ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರಬಾಬು,ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ,ಯಶ್ಪಾಲ್ ಸುವರ್ಣ, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

7 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

7 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

11 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

11 hours ago