Featured

ಕೃಷಿ ಕಾಯ್ದೆಯ ವಿರುದ್ಧ 10 ವರ್ಷ ಪ್ರತಿಭಟನೆ ನಡೆಸಲು ರೈತರು ಸಿದ್ಧರಿದ್ದಾರೆ : ರಾಕೇಶ್ ಟಿಕಾಯತ್ -Vishwanews24

ಕೃಷಿ ಕಾಯ್ದೆಯ ವಿರುದ್ಧ 10 ವರ್ಷ ಪ್ರತಿಭಟನೆ ನಡೆಸಲು ರೈತರು ಸಿದ್ಧರಿದ್ದಾರೆ : ರಾಕೇಶ್ ಟಿಕಾಯತ್ -Vishwanews24

ನವದೆಹಲಿ: ಕೃಷಿ ಕಾಯ್ದೆಯ ವಿರುದ್ಧ 10 ವರ್ಷ ಪ್ರತಿಭಟನೆ ನಡೆಸಲು ರೈತರು ಸಿದ್ಧರಿದ್ದಾರೆ ಎಂದು ಭಾರತೀಯ ಕಿಸಾನ್ ಯುನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಪಾಣಿಪತ್ ನಲ್ಲಿ ನಡೆದ ಮಹಾಪಂಚಾಯತ್ ನಲ್ಲಿ ಮಾತನಾಡಿದ ಅವರು, ಕಳೆದ 10 ತಿಂಗಳಿನಿಂದ ಮನೆಯನ್ನು ತೊರೆದು ಪ್ರತಿಭಟನೆ ನಡೆಸುತ್ತಿರುವ ರೈತರು 10 ವರ್ಷಗಳ ಕಾಲ ಪ್ರತಿಭಟನೆಗೆ ಸಿದ್ಧರಿದ್ದಾರೆ ಎಂದಿದ್ದಾರೆ.

ಈಗಿನ ಸರ್ಕಾರ ಈ ಕಾಯ್ದೆಯನ್ನು ಹಿಂದಕ್ಕೆ ಪಡೆಯದಿದ್ದರೆ ಮುಂದೆ ಬರಲಿರುವ ಸರ್ಕಾರ ಹಿಂದಕ್ಕೆ ಪಡೆಯುವ ವಿಶ್ವಾಸವಿದೆ ಎಂದು ಹೇಳಿದರು.

ಯಾವುದೇ ಕಾರಣಕ್ಕೂ ನಾವು ಈ ಕಾಯ್ದೆಯನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದರು.

ರೈತರು ದೆಹಲಿಯ ಗಡಿಯಿಂದ ಹಿಂದಿರುಗಲ್ಲ. ಆದ್ರೆ ಒಂದು ಷರತ್ತಿನ ಮೇಲೆ ರೈತರು ಹಿಂದಿರಗಬಹುದು. ಅದು ಮೂರು ಕಾನೂನುಗಳನ್ನ ರದ್ದುಗೊಳಿಸಿ, ಎಂಎಸ್‍ಪಿ ಗೆ ಕಾನೂನು ರೂಪಿಸಿದ ದಿನ ಎಂದು ರಾಕೇಶ್ ಟಿಕಾಯತ್ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

12 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

12 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

13 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

13 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

13 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

13 hours ago