ಕೃಷಿ ಕಾಯ್ದೆ ವಾಪಸ್ : ಐತಿಹಾಸಿಕ ನಿರ್ದಾರ ಕೈಗೊಂಡ ಪ್ರಧಾನಿಯವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ : ಪ್ರಮೋದ್ ಮಧ್ವರಾಜ್ – Vishwanews24
ಕೃಷಿ ಕಾಯ್ದೆ ವಾಪಸ್ : ಐತಿಹಾಸಿಕ ನಿರ್ದಾರ ಕೈಗೊಂಡ ಪ್ರಧಾನಿಯವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ : ಪ್ರಮೋದ್ ಮಧ್ವರಾಜ್ – Vishwanews24
ಪ್ರಧಾನಿ ನರೇಂದ್ರ ಮೋದಿ ೩ ಕೃಷಿ ಕಾಯ್ದೆಗಳನ್ನು ವಾಪಾಸ್ ಪಡೆದ ಬೆನ್ನಲ್ಲೇ ಟ್ವೀಟ್ ಮಾಡಿರುವ ಪ್ರಮೋದ್ ಮಧ್ವರಾಜ್ ಮೋದಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದಿದ್ದಾರೆ.
ಭಾರತದ ರೈತರ ಅವಿರತ ಹೋರಾಟ ಮತ್ತು ಮನವಿಯನ್ನು ಪರಿಗಣಿಸಿ 3 ಕೃಷಿ ಕಾಯ್ದೆಯನ್ನು ವಾಪಾಸು ಪಡೆಯುವ ಐತಿಹಾಸಿಕ ನಿರ್ದಾರ ಕೈಗೊಂಡ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ : ಪ್ರಮೋದ್ ಮಧ್ವರಾಜ್