ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ನ ಇಬ್ಬರು ಸ್ನೇಹಿತರನ್ನು ಮಿಡಿಗೇಶಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕ್ಯಾಮೆರಾ ಮ್ಯಾನ್ ವಿನಯ್ ಹಾಗೂ ಸೋಡಿಯಂ ಕೊಡಿಸಿದ್ದ ಪ್ರಜ್ವಲ್ ಎಂಬಾತ ಬಂಧಿತರು.
ಡ್ರೋನ್ ಪ್ರತಾಪ್ ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಗಡಿಯೊಂದರಲ್ಲಿ ಸೋಡಿಯಂ ಖರೀದಿ ಮಾಡಿದ್ದ. ಈ ಹಿನ್ನೆಲೆ ಸ್ಥಳ ಮಹಜರು ನಡೆಸಿದ ಪೊಲೀಸರು ಶನಿವಾರ ಮಧ್ಯರಾತ್ರಿ ಬೆಂಗಳೂರಿನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಫಾರಂ ಹೌಸ್ ಮಾಲೀಕ ಜಿತೇಂದ್ರ ಜೈನ್ ಸದ್ಯ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಇನ್ನು ಡ್ರೋನ್ ಪ್ರತಾಪ್‌ನನ್ನು ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಕರಣ ಸಂಬಂಧ ಡ್ರೋನ್ ಪ್ರತಾಪ್, ಜಮೀನಿನ ಮಾಲೀಕ ಸೇರಿದಂತೆ ಮೂವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಮಿಡಿಗೇಶಿ ಪೊಲೀಸರಿಂದ ಸುಮೋಟೋ ಕೇಸ್ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…