ಉಡುಪಿ : ಉಡುಪಿಯಲ್ಲಿ ನಾಳೆ (ಸೆ.10) ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ ನಡೆಯಲಿದ್ದು, ಮರುದಿನ ವಿಟ್ಲಪಿಂಡಿ ಮಹೋತ್ಸವ ನಡೆಯಲಿದೆ.
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ಲೀಲೋತ್ಸವ ಕಾರ್ಯಕ್ರಮವು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 3 ಗಂಟೆಯಿಂದ 6 ಗಂಟೆಯವರೆಗೆ ನಡೆಯಲಿದೆ. ಕೋವಿಡ್ ಸಮಸ್ಯೆಯಿಂದಾಗಿ ಜಿಲ್ಲಾಧಿಕಾರಿಯವರ ಆದೇಶದಂತೆ ಮಧ್ಯಾಹ್ನ 12.30 ಸಂಜೆ 5.30 ಗಂಟೆಯವರೆಗೆ ಭಕ್ತಾದಿಗಳಿಗೆ ರಥಬೀದಿಗೆ ಪ್ರವೇಶವಿಲ್ಲ ಅದರ ಬಳಿಕ ಕನಕನ ಕಿಂಡಿಯ ಮೂಲಕ ಭಕ್ತಾದಿಗಳು ದೇವರ ದರ್ಶನ ಪಡೆಯಬಹುದು ಎಂದು ಪರ್ಯಾಯ ಅದಮಾರು ಮಠದ ಪ್ರಕಟಣೆ ತಿಳಿಸಿದೆ.
ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ಸಾಂಪ್ರದಾಯಿಕವಾಗಿ ನಡೆಸಬಹುದೇ ಹೊರತು ಸಾರ್ವಜನಿಕರು ಭಾಗಿಯಾಗುವಂತಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.
ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಆಚರಣೆಯಲ್ಲಿ ಸಾರ್ವಜನಿಕರಿಗೆ ಭಾಗಿಯಾಗುವ ಅವಕಾಶ ಇಲ್ಲ. ಸರ್ಕಾರದ ನಿಯಮ ಪಾಲಿಸುವುದಾಗಿ ಸ್ವಾಮೀಜಿಗಳು ಒಪ್ಪಿಕೊಂಡಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…