Featured

ಕೆಂಪುಕೋಟೆಯಲ್ಲಿ ಕಿಸಾನ್‌ ಯೂನಿಯನ್‌ ಧ್ವಜ ಹಾರಿಸಿದ ರೈತ -Vishwanews24

ಕೆಂಪುಕೋಟೆಯಲ್ಲಿ ಕಿಸಾನ್‌ ಯೂನಿಯನ್‌ ಧ್ವಜ ಹಾರಿಸಿದ ರೈತ -Vishwanews24

ನವದೆಹಲಿ, : ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಲಿರುವ ರೈತರು ಗಣರಾಜ್ಯೋತ್ಸವವಾದ ಈ ದಿನದಂದು ಟ್ರ್ಯಾಕ್ಟರ್ ರ್‍ಯಾಲಿ ಹಮ್ಮಿಕೊಂಡಿದ್ದಾರೆ. ಈ ಸಂದರ್ಭ ಪೊಲೀಸರು ಹಾಗೂ ರೈತರ ನಡುವೆ ಸಂಘರ್ಷ ನಡೆದು ಪರಿಸ್ಥಿತಿ ಉದ್ವಿಗ್ನ ಸ್ಥಿತಿಗೆ ತಲುಪಿದೆ.

ರೈತರ ಗುಂಪು ಕೆಂಪುಕೋಟೆಯ ಆವರಣಕ್ಕೆ ಲಗ್ಗೆ ಇಟ್ಟಿದ್ದು ರೈತನೋರ್ವ ಕೆಂಪುಕೋಟೆಯ ಮುಂಭಾಗದಲ್ಲಿರುವ ಧ್ವಜಸ್ತಂಭಕ್ಕೆ ಹತ್ತಿ ಅಲ್ಲಿ ಭಾರತೀಯ ಕಿಸಾನ್‌ ಯೂನಿಯನ್‌ ನ ಧ್ವಜವನ್ನು ಹಾರಿಸಿದ್ದಾನೆ.

ಸಾರ್ವಜನಿಕರ ದೂರು ಹಿನ್ನಲೆ : ವೆನ್‌ಲಾಕ್ ಆಸ್ಪತ್ರೆಗೆ ಸಚಿವ, ಶಾಸಕರುಗಳ ದಿಢೀರ್ ಭೇಟಿ -Vishwanews24

ಕೆಂಪುಕೋಟೆಯ ಆವರಣಕ್ಕೆ ಪ್ರವೇಶಿಸಿರುವ ರೈತರು ಅದರ ಮುಂಭಾಗದಲ್ಲಿ ತಮ್ಮ ಟ್ರ್ಯಾಕ್ಟರ್‌ಗಳನ್ನು ಇರಿಸಿದ್ದಾರೆ. ರೈತರು ಮುತ್ತಿಗೆಯ ಯತ್ನವನ್ನು ಕೂಡಾ ಮಾಡಿದ್ದಾರೆ. ಪೊಲೀಸರು ರೈತರನ್ನು ನಿಯಂತ್ರಿಸಲು ಹರಸಾಹಸ ಮಾಡುತ್ತಿದ್ದು, ಪೊಲೀಸರು ರೈತರ ನಡುವೆ ಮಾತಿನ ಚಕಮಕಿಯೂ ನಡೆದಿದೆ

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

8 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

8 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

12 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

12 hours ago