ನವದೆಹಲಿ: ಗಣರಾಜ್ಯೋತ್ಸವದಂದು ರೈತರ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯನ್ನು ಧರ್ಮೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ.
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಜನವರಿ 26 ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ಪೆರೇಡ್‌ಗೆ ರೈತರು ಕರೆ ನೀಡಿದ್ದು, ಈ ಸಂದರ್ಭ ನಿಗದಿತ ಮಾರ್ಗದ ಒಪ್ಪಂದವನ್ನು ಮೀರಿ ರೈತರು ದೆಹಲಿ ಪ್ರವೇಶಿಸಿದ್ದು, ಪೊಲೀಸರ ಜೊತೆ ಸಂಘರ್ಷಕ್ಕೆ ಇಳಿದಿದ್ದರು. ಬ್ಯಾರಿಕೇಡ್ ಮುರಿದು ಕಲ್ಲು ತೂರಾಟ ನಡೆಸಿದ್ದರು.
ಇನ್ನು ಹಲವು ರೈತರು ಟ್ರ್ಯಾಕ್ಟರ್ ಓಡಿಸಿಕೊಂಡು ಕೆಂಪು ಕೋಟೆ ಪ್ರವೇಶಿಸಿ ದಾಂಧಲೆ ನಡೆಸಿ, ಸ್ತಬ್ಧಚಿತ್ರಗಳಿಗೆ ಹಾನಿ ಮಾಡಿದ್ದರು. ಬಳಿಕ ಅನ್ಯ ಧ್ವಜ ಹಾರಿಸಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…