ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಿಂದ 42 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದ್ದು, ಅಗತ್ಯ ತಪಾಸಣೆ ಹಾಗೂ ಇತರ ಕಾರಣಗಳಿಂದ ಫ್ಲೈಟ್ ರದ್ದು ಮಾಡಲಾಗಿದೆ ಎಂದು ಇಂಡಿಗೋ ಮಾಹಿತಿ ನೀಡಿದೆ.
ಹೈದರಾಬಾದ್, ಮುಂಬೈ, ಚೆನ್ನೈ, ದೆಹಲಿ, ಗೋವಾ ಕೋಲ್ಕತ್ತಾ ಹಾಗೂ ಅಹಮದಾಬಾದ್‌ನಿಂದ ಬೆಂಗಳೂರಿಗೆ ಬರಬೇಕಿದ್ದ 22 ವಿಮಾನ ಹಾಗೂ ಬೆಂಗಳೂರಿನಿಂದ ಬೇರೆ ನಗರಗಳಿಗೆ ಸಂಚರಿಸಬೇಕಿದ್ದ 20 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಈ ಪೈಕಿ ಒಟ್ಟು 42 ವಿಮಾನಗಳ ಹಾರಾಟ ರದ್ದಾಗಿದೆ.
ವಿಮಾನ ಹಾರಾಟ ರದ್ದುಗೊಂಡಿದ್ದಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಇಂಡಿಗೋ ವಿರುದ್ಧ ಜನರು ಕಿಡಿಕಾರಿದ್ದಾರೆ. ಇದರ ಬೆನ್ನಲ್ಲೇ ಇಂಡಿಗೋ ಪ್ರತಿಕ್ರಿಯೆ ನೀಡಿದ್ದು, ಅಗತ್ಯ ತಪಾಸಣೆ ಹಾಗೂ ಕಾರ್ಯಾಚರಣೆ ಕಾರಣಗಳಿಂದ ರದ್ದು ಪಡಿಸಲಾಗಿದೆ ಎಂದು ಮಾಹಿತಿ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…