ಕಾಪು: 2020 22- ನೇ ಸಾಲಿನಲ್ಲಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಕೆಎಂಎಫ್ ಆಡಳಿತ ಮಂಡಳಿ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 25ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸುದೀರ್ಘ ಅವಧಿಯಲ್ಲಿ ಕಾಪು ದಿವಾಕರ ಶೆಟ್ಟಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ
19 81ರಲ್ಲಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿ ಸೇವೆ ಯನ್ನು ಆರಂಭಿಸಿದವರು 1995 ರಲ್ಲಿ ಕೇಂದ್ರ ಸರಕಾರದ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ 2004ರಲ್ಲಿ ಹಾಗೂ 2019 ರಿಂದ ಆಡಳಿತ ಮಂಡಳಿ ನಿರ್ದೇಶಕರಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆಯನ್ನು ಮುಂದುವರಿಸುತ್ತಿದ್ದಾರೆ.
ಇವರಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು 2004ರಲ್ಲಿ “ಅತ್ಯುತ್ತಮ ಸಹಕಾರಿ ಸಂಘ” ಪ್ರಶಸ್ತಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ “ಅತ್ಯುತ್ತಮ ಹೈನುಗಾರ ಪ್ರಶಸ್ತಿ 2009” ಗೌರವಿಸಲಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…