ಬೆಳಗಾವಿ : ಕನ್ನಡ ಮಾತಾಡು ಎಂದಿದ್ದಕ್ಕೆ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಕಂಡಕ್ಟರ್ ವಿರುದ್ಧ ದಾಖಲಿಸಿದ್ದ ಪೋಕ್ಸೋ ಕೇಸ್ ಅನ್ನು ಬಾಲಕಿಯ ಪೋಷಕರು ವಾಪಸ್ ಪಡೆಯುತ್ತಿದ್ದಾರೆ.
ಈ ಕುರಿತು ಬಾಲಕಿ ಪೋಷಕರು ವಿಡಿಯೋ ಹೇಳಿಕ ಬಿಡುಗಡೆ ಮಾಡಿ ಸ್ಪಷ್ಟಪಡಿಸಿದ್ದಾರೆ. ಈ ವಿಡಿಯೋದಲ್ಲಿ ಮಾತನಾಡಿರುವ ಅಪ್ರಾಪ್ತೆಯ ಪೋಷಕರು, ಬೆಳಗಾವಿಯಿಂದ ಬಾಳೇಕುಂದ್ರಿಗೆ ನಮ್ಮ ಮಗಳು ಬರುತ್ತಿದ್ದಳು. ಟಿಕೆಟ್ ಪಡೆಯುವ ಸಂಬಂಧ ಆಗಿರುವ ಜಗಳ ಇದು. ನಾವೂ ಕನ್ನಡದ ಅಭಿಮಾನಿಗಳು, ನಮ್ಮಲ್ಲಿ ಜಾತಿ ಭೇದ ಭಾವ ಇಲ್ಲ. ವಿನಾಕಾರಣ ಕನ್ನಡ, ಮರಾಠಿ ಎಂದು ಸುಳ್ಳು ಪ್ರಚಾರ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಇದನ್ನು ಮುಂದಿಟ್ಟುಕೊಂಡು ಕರ್ನಾಟಕ, ಮಹಾರಾಷ್ಟ್ರ ನಡುವೆ ಜಗಳ ಆರಂಭವಾಗಿದೆ. ನಮ್ಮ ಮಗಳಿಗೆ ಅನ್ಯಾಯವಾಗಿದೆ. ನಾವು ಪ್ರಕರಣ ವಾಪಸ್ ಪಡೆಯುತ್ತೇವೆ, ಇದನ್ನು ಇಲ್ಲಿಗೆ ನಿಲ್ಲಿಸಬೇಕು. ಸ್ವಇಚ್ಛೆಯಿಂದ ಪ್ರಕರಣ ವಾಪಸ್ ಪಡೆಯುತ್ತಿದ್ದೇವೆ. ನಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಬಾಲಕಿಯ ಪೋಷಕರು ಸ್ಪಷ್ಟನೆ ನೀಡಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…