Featured

ಕೆಎಸ್‌ಆರ್ ಬೆಂಗಳೂರು- ಕಾರವಾರ ನಡುವಿನ ಪಂಚಗಂಗಾ ಎಕ್ಸ್‌ಪ್ರೆಸ್‌ಗೆ ತಾತ್ಕಾಲಿಕ ಹೆಚ್ಚುವರಿ ಬೋಗಿ – vishwanews24

ಕೆಎಸ್‌ಆರ್ ಬೆಂಗಳೂರು- ಕಾರವಾರ ನಡುವಿನ ಪಂಚಗಂಗಾ ಎಕ್ಸ್‌ಪ್ರೆಸ್‌ಗೆ ತಾತ್ಕಾಲಿಕ ಹೆಚ್ಚುವರಿ ಬೋಗಿ

ಉಡುಪಿ: ಕೆಎಸ್‌ಆರ್ ಬೆಂಗಳೂರು- ಕಾರವಾರ- ಕೆಎಸ್‌ಆರ್ ಕಾರವಾರ ನಡುವೆ ಸಂಚರಿಸುವ ಪಂಚಗಂಗಾ ಎಕ್ಸ್‌ಪ್ರೆಸ್ ರೈಲಿಗೆ ಜನರ ಬೇಡಿಕೆ ಹೆಚ್ಚಿರುವುದರಿಂದ ತಾತ್ಕಾಲಿಕ ನೆಲೆಯಲ್ಲಿ ಹೆಚ್ಚುವರಿ ಬೋಗಿಗಳನ್ನು ಅಳವಡಿ ಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಈ ವ್ಯವಸ್ಥೆ ಮಾರ್ಚ್ 2ರಿಂದ ಎಪ್ರಿಲ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಸದ್ಯ 14 ಎಲ್‌ಎಚ್‌ಬಿ ಕೋಚ್‌ಗಳೊಂದಿಗೆ ಸಂಚರಿಸುವ ಈ ರೈಲಿಗೆ ಮಾ.2ರಿಂದ ಐದು ಹೆಚ್ಚುವರಿ ಕೋಚ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತದೆ. ಇದು ಮುಂದಿನ ಎಪ್ರಿಲ್ 16ರವರೆಗೆ ಇರುತ್ತದೆ. ಇವುಗಳಲ್ಲಿ ಒಂದು ಫಸ್ಟ್ ಕ್ಲಾಸ್ ಎಸಿ ಒಂದು, 3 ಟಯರ್ ಎಸಿ ಇಕಾನಮಿ ಕೋಚ್ ಒಂದು, ಸ್ಲೀಪರ್ ಕೋಚ್ ಒಂದು ಹಾಗೂ ಜನರಲ್ 3 ಕೋಚ್‌ಗಳಿರುತ್ತವೆ.

ಇದನ್ನೂ ಓದಿ : 👇

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago