ಉಡುಪಿ: ಕೆಎಸ್‌ಆರ್ ಬೆಂಗಳೂರು- ಕಾರವಾರ- ಕೆಎಸ್‌ಆರ್ ಕಾರವಾರ ನಡುವೆ ಸಂಚರಿಸುವ ಪಂಚಗಂಗಾ ಎಕ್ಸ್‌ಪ್ರೆಸ್ ರೈಲಿಗೆ ಜನರ ಬೇಡಿಕೆ ಹೆಚ್ಚಿರುವುದರಿಂದ ತಾತ್ಕಾಲಿಕ ನೆಲೆಯಲ್ಲಿ ಹೆಚ್ಚುವರಿ ಬೋಗಿಗಳನ್ನು ಅಳವಡಿ ಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಈ ವ್ಯವಸ್ಥೆ ಮಾರ್ಚ್ 2ರಿಂದ ಎಪ್ರಿಲ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಸದ್ಯ 14 ಎಲ್‌ಎಚ್‌ಬಿ ಕೋಚ್‌ಗಳೊಂದಿಗೆ ಸಂಚರಿಸುವ ಈ ರೈಲಿಗೆ ಮಾ.2ರಿಂದ ಐದು ಹೆಚ್ಚುವರಿ ಕೋಚ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತದೆ. ಇದು ಮುಂದಿನ ಎಪ್ರಿಲ್ 16ರವರೆಗೆ ಇರುತ್ತದೆ. ಇವುಗಳಲ್ಲಿ ಒಂದು ಫಸ್ಟ್ ಕ್ಲಾಸ್ ಎಸಿ ಒಂದು, 3 ಟಯರ್ ಎಸಿ ಇಕಾನಮಿ ಕೋಚ್ ಒಂದು, ಸ್ಲೀಪರ್ ಕೋಚ್ ಒಂದು ಹಾಗೂ ಜನರಲ್ 3 ಕೋಚ್‌ಗಳಿರುತ್ತವೆ.
ಇದನ್ನೂ ಓದಿ : 👇
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…