Featured

ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ ; ಇಬ್ಬರು ಸಾವು -Vishwanews24

ಬಿ ಸಿ ರೋಡು: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿ ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಪಾಣೆಮಂಗಳೂರಿನ ಹಳೆಟೋಲ್ ಗೇಟ್ ಸಮೀಪ ಏ.26 ರ ಶುಕ್ರವಾರ 3 ಗಂಟೆ ವೇಳೆಗೆ ನಡೆದಿದೆ.

ಪುತ್ತೂರಿನಿಂದ ಕಡೆಯಿಂದ ವೇಗವಾಗಿ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಬಂಟ್ವಾಳ ಕಡೆಯಿಂದ ಹೋಗುತ್ತಿದ್ದ ಕಾರಿನ ನಡುವೆ ಮುಖಮುಖಿ ಢಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಾದ ಸರೋಜಿನಿ ಮತ್ತು ಅನುಷಾ ಎಂಬಿಬ್ಬರು ಸಾವನ್ನಪ್ಪಿದ್ದಾರೆ. ಕಾರು ಚಾಲಕ ಹಾಗೂ ರುಕ್ಮಿಣಿ ಎಂಬವರು ಗಂಭೀರ ಗಾಯಗೊಂಡಿದ್ದು ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದವರು ಮಂಗಳೂರಿನ ಜೆಪ್ಪು ನಿವಾಸಿಗಳಾಗಿದ್ದು, ಇವರು ಶಂಬೂರಿನಲ್ಲಿರುವ ತಮ್ಮ ಸಂಬಂಧಿಕರ ಗೃಹಪ್ರವೇಶಕ್ಕೆಂದು ತೆರಳುತ್ತಿದ್ದರು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

5 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

6 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

6 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

6 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

6 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

6 hours ago