Featured

ಕೆಎಸ್‌ ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್‌ ಮುಖಂಡರ ಆಗ್ರಹ ; ಅಹೋರಾತ್ರಿ ಧರಣಿ – Vishwnaews24

ಕೆಎಸ್‌ ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್‌ ಮುಖಂಡರ ಆಗ್ರಹ ; ಅಹೋರಾತ್ರಿ ಧರಣಿ

ಬೆಂಗಳೂರು: ರಾಜೀನಾಮೆ ವಿಳಂಬ ಖಂಡಿಸಿ ಪ್ರತಿಭಟಿಸಿದ್ದ ಕಾಂಗ್ರೆಸ್, ಇದೀಗ ಈಶ್ವರಪ್ಪ ಬಂಧಿಸಬೇಕೆಂದು ಅಹೋರಾತ್ರಿ ಧರಣಿ ಕೈಗೊಂಡಿದೆ.

24 ಗಂಟೆ ಪ್ರತಿಭಟನೆ ಘೋಷಣೆ ಮಾಡಿರೋದ್ರಿಂದ ಆಹೋರಾತ್ರಿ ಧರಣಿಯನ್ನು ಕೈಬಿಡಲ್ಲ. ಈಶ್ವರಪ್ಪ ವಿರುದ್ಧ ಹೊಸದಾಗಿ ಎಫ್‍ಐಆರ್ ಹಾಕಬೇಕು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು, ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಈಶ್ವರಪ್ಪ ವಿರುದ್ಧ ಬ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡುವವರೆಗೆ ಹೋರಾಟ ಕೈಬಿಡಲ್ಲ. ರಾಜೀನಾಮೆ ಕೊಟ್ಟ ಕೂಡಲೇ ಹಿಂದೆ ಸರಿದರೆ ಪ್ರಕರಣ ತಾರ್ಕಿಕ ಅಂತ್ಯಕ್ಕೆ ಹೋಗಲ್ಲ. ಆದ್ದರಿಂದ ಹೋರಾಟ ಮುಂದುವರಿಸಿವುದು ಕೈ ಪಾಳಯದ ಲೆಕ್ಕಾಚಾರವಾಗಿದೆ.

ರಾಜ್ಯದ ಉದ್ದಗಲಕ್ಕೂ ಈ ಸಂಬಂಧ ಹೋರಾಟ ನಡೆಸಲು ಕೈ ಪಾಳಯದ ನಿರ್ಧಾರ ಮಾಡಿದೆ. ಈಶ್ವರಪ್ಪ ವಿರುದ್ಧ ಆರೋಪ ಬಂತು ಈಶ್ವರಪ್ಪ ರಾಜೀನಾಮೆ ಕೊಟ್ಟರು ಅಲ್ಲಿಗೆ ಎಲ್ಲವೂ ಮುಗಿದು ಹೋಯ್ತು ಎಂಬಂತಾಗುತ್ತದೆ. ಅದರ ಬದಲು ಈಶ್ವರಪ್ಪ ವಿರುದ್ಧ ಬ್ರಷ್ಟಾಚಾರ ಕಾಯ್ದೆ ಅಡಿ ದೂರು ದಾಖಲಾಗಿ ಅವರ ಬಂಧನವಾದರೆ ಸರ್ಕಾರದ ವಿರುದ್ಧದ 40% ಆರೋಪಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗುತ್ತದೆ. ಅಲ್ಲದೆ ಇದೆನ್ನೆ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮತ್ತಷ್ಟು ಆರೋಪ ಮಾಡಬಹುದು ಹೋರಾಟ ರೂಪಿಸಬಹುದು. ಆದ್ದರಿಂದ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ದೂರು ದಾಖಲಿಸಿಕೊಂಡು ಈಶ್ವರಪ್ಪ ಬಂಧಿಸುವವರೆಗೆ ಕಾಂಗ್ರೆಸ್ ಹೋರಾಟ ಮುಂದುವರಿಸಲು ತೀರ್ಮಾನಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago