Featured

ಕೆಎಸ್ ಈಶ್ವರಪ್ಪ ಮತ್ತು ಅವರ ಕಾರ್ಯದರ್ಶಿಗಳನ್ನು ಬಂಧಿಸುವವರೆಗೂ ಯಾವುದೇ ಕಾರಣಕ್ಕೂ ಮೃತದೇಹವನ್ನು ಲಾಡ್ಜ್ ಇಂದ ಹೊರಗಡೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ : ಸಂತೋಷ ಪಾಟೀಲ್ ಸಂಬಂಧಿಕ‌ ಪ್ರಶಾಂತ್ ಪಾಟೀಲ್ ಹೇಳಿಕೆ – Vishwanews24

ಕೆಎಸ್ ಈಶ್ವರಪ್ಪ ಮತ್ತು ಅವರ ಕಾರ್ಯದರ್ಶಿಗಳನ್ನು ಬಂಧಿಸುವವರೆಗೂ ಯಾವುದೇ ಕಾರಣಕ್ಕೂ ಮೃತದೇಹವನ್ನು ಲಾಡ್ಜ್ ಇಂದ ಹೊರಗಡೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ : ಸಂತೋಷ ಪಾಟೀಲ್ ಸಂಬಂಧಿಕ‌ ಪ್ರಶಾಂತ್ ಪಾಟೀಲ್ ಹೇಳಿಕೆ

  • ಕೆಎಸ್ ಈಶ್ವರಪ್ಪ ಮತ್ತು ಅವರ ಕಾರ್ಯದರ್ಶಿಗಳನ್ನು ಬಂಧಿಸುವವರೆಗೂ ಯಾವುದೇ ಕಾರಣಕ್ಕೂ ಮೃತದೇಹವನ್ನು ಲಾಡ್ಜ್ ಇಂದ ಹೊರಗಡೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ

  • ನಾವು ಇದುವರೆಗೆ ಪೊಲೀಸರಿಗೆ ಉತ್ತಮ ರೀತಿಯಲ್ಲಿ ಸಹಕಾರ ನೀಡಿದ್ದೇವೆ ಆದರೆ ಅವರ ಬಂಧನ ಇನ್ನೂ ಆಗಿಲ್ಲ

  • ಸಂತೋಷ್ ಮಾಡಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿರುವ ಎಲ್ಲಾ ಅಂಶಗಳು ಸತ್ಯ

  • ಕೂಡಲೇ ಆರೋಪಿಗಳನ್ನು ಬಂಧಿಸಬೇಕು

  • ಮರಣೋತ್ತರ ಪರೀಕ್ಷೆ ನಡೆಯಬೇಕಾದರೆ ಆರೋಪಿಗಳ ಬಂಧನ ಆಗಲೇಬೇಕು

  • ಸಂತೋಷ ಪಾಟೀಲ್ ಸಂಬಂಧಿಕ‌ ಪ್ರಶಾಂತ್ ಪಾಟೀಲ್ ಹೇಳಿಕೆ

 

Vishwa News 24

Recent Posts

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

1 minute ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

19 minutes ago

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago