Featured

ಕೆಎಸ್ ಈಶ್ವರಪ್ಪ ಸೇರಿದಂತೆ ಮತ್ತಿಬ್ಬರ ಸೇರಿಸಿ ಕುಟುಂಬಿಕರ ದೂರಿನಂತೆ ಪ್ರಕರಣ ದಾಖಲಾಗಿದೆ ತನಿಖೆ ಮುಂದುವರಿಯುತ್ತಿದೆ: ಐಜಿಪಿ ದೇವ್ ಜ್ಯೋತಿ ರೇಯ್ – VIshwanews24

ಕೆಎಸ್ ಈಶ್ವರಪ್ಪ ಸೇರಿದಂತೆ ಮತ್ತಿಬ್ಬರ ಸೇರಿಸಿ ಕುಟುಂಬಿಕರ ದೂರಿನಂತೆ ಪ್ರಕರಣ ದಾಖಲಾಗಿದೆ ತನಿಖೆ ಮುಂದುವರಿಯುತ್ತಿದೆ: ಐಜಿಪಿ ದೇವ್ ಜ್ಯೋತಿ ರೇಯ್

  • ಉಡುಪಿಯ ಶಾಂಭವಿ ಲಾಡ್ಜಿನಲ್ಲಿ ಪಂಚನಾಮೆ ಪ್ರಕ್ರಿಯೆ

  • ಲಾಡ್ಜ್ ನಿಂದ ಮಣಿಪಾಲ ಕೆಎಂಸಿ ತಂಡ ನಿರ್ಗಮನ

  • ವೈದ್ಯರು ಮತ್ತು FSL ತಜ್ಞರು ಮಣಿಪಾಲಕ್ಕೆ ವಾಪಾಸ್

    ದೂರಿನ ಪ್ರಕಾರ ಕೆಎಸ್ ಈಶ್ವರಪ್ಪ ಮತ್ತು ಇಬ್ಬರು ಆಪ್ತರ ಮೇಲೆ ಎಫ್ ಐಆರ್ ದಾಖಲು ಮಾಡಿದ್ದೇವೆ

  • ಪಂಚನಾಮೆ ಪ್ರಕ್ರಿಯೆ ಕೆಲಕ್ಷಣಗಳ ಹಿಂದೆ ಆರಂಭವಾಗಿದೆ

  • ಹತ್ತಿರದ ಸಂಬಂಧಿಕರ ಮುಂಭಾಗದಲ್ಲೇ ಎಲ್ಲಾ ಪರಿಶೀಲನೆ ಮಾಡ್ತಾ ಇದ್ದೇವೆ

  • ಡಿಜಿಟಲ್ ಮತ್ತು ಸಾಂದರ್ಭಿಕ ಸ್ಥಳದಲ್ಲಿ ಇರುವಂತ ಎಲ್ಲ ವಸ್ತುಗಳನ್ನು ವಶಪಡಿಸಿಕೊಳ್ಳುತ್ತಿದ್ದೇವೆ

  • ಕೆಎಂಸಿ ಮತ್ತು ಮಂಗಳೂರಿನ ಫೋರೆನ್ಸಿಕ್ ತಜ್ಞರು ಇದ್ದಾರೆ

  • ನಾವು ಈ ಮೊದಲೇ ಅಸಹಜ ಸಾವು ಪ್ರಕರಣ ದಾಖಲು ಮಾಡಿದ್ದೆವು ನಂತರ ಎಫ್ಐಆರ್ ಪ್ರಕಾರ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ

  • ಇನ್ನು 3ರಿಂದ 4 ಗಂಟೆಗಳ ಕಾಲ ಪ್ರಕ್ರಿಯೆ ನಡೆಯಬಹುದು

  • ನಾವು ಎಲ್ಲಾ ರೀತಿಯ ಸೂಕ್ತ ತನಿಖೆಗಳನ್ನು ಮಾಡುತ್ತೇವೆ

  • ಸಂತೋಷ್ ಕುಟುಂಬಸ್ಥರು ಬಹಳ ನೊಂದಿದ್ದಾರೆ ಬೇಸರದಲ್ಲಿ ಇದ್ದಾರೆ ಅಪ್ಸೆಟ್ ಆಗಿದ್ದಾರೆ

  • ಪಶ್ಚಿಮ ವಲಯ ಐಜಿಪಿ ದೇವ ಜ್ಯೋತಿ ರೇ ಹೇಳಿಕೆ

 

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago