ಒಂಟಾರಿಯೋ, : ಕೆನಡಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಭಾರತೀಯ ಮೂಲದ ಮಹ್ಮೂದ್ ಜಮಾಲ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡಿಯೊ ಮಾಹಿತಿ ನೀಡಿದ್ದಾರೆ.
ನೈರೋಬಿಯಲ್ಲಿ 1967ರಲ್ಲಿ ಭಾರತೀಯ ಕುಟುಂಬವೊಂದರಲ್ಲಿ ಜನಿಸಿದ್ದ ಮಹ್ಮೂದ್ ಜಮಾಲ್ ಮುಂದೆ ಬ್ರಿಟನ್‍ನಲ್ಲಿ ಬೆಳೆದ ಅವರು ನಂತರ 1981ರಲ್ಲಿ ತಮ್ಮ ಕುಟುಂಬದೊಂದಿಗೆ ಕೆನಡಾಗೆ ಬಂದು ನೆಲೆಸಿದ್ದರು ಎನ್ನಲಾಗಿದೆ.
ಇನ್ನು 2019ರಿಂದ ಒಂಟಾರಿಯೋ ನ್ಯಾಯಾಲಯದಲ್ಲಿ ಅಪೀಲ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಮಹ್ಮೂದ್ ಜಮಾಲ್ ಕಳೆದೆರಡು ದಶಕಗಳಿಂದ ವಕೀಲರಾಗಿ ಕೆನಡಾದ ಎರಡು ಪ್ರತಿಷ್ಠಿತ ಕಾನೂನು ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…