ಬೆಂಗಳೂರು : ಕೆಪಿಎಸ್‌ಸಿ ವಿಚಾರವಾಗಿ ಬಿಜೆಪಿ ನಾಯಕರು ನಡೆಸುತ್ತಿರುವ ಪಾದಯಾತ್ರೆಯು, ಅವರ ಪಕ್ಷದಲ್ಲಿನ ತೀವ್ರ ಆಂತರಿಕ ಬಿಕ್ಕಟ್ಟನ್ನು ಮುಚ್ಚಿಹಾಕಲು ನಡೆಸುತ್ತಿರುವ ವ್ಯರ್ಥ ಪ್ರಯತ್ನ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೆಪಿಎಸ್‌ಸಿ ಅಕ್ರಮಗಳಲ್ಲಿ ಸ್ವತಃ ಬಿಜೆಪಿ ನಾಯಕರ ಸಂಪರ್ಕವೇ ಹೆಚ್ಚಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೆಪಿಎಸ್‌ಸಿ ಅಕ್ರಮ ಹಾಗೂ ಹಗರಣಗಳ ನಿಜವಾದ ‘ಪಿತಾಮಹ’ ಎನ್‌ಡಿಎ ಮೈತ್ರಿಕೂಟ” ಎಂದು ಆರೋಪಿಸಿದರು.
“ಪ್ರಸ್ತುತ ಇರುವ ಕೆಪಿಎಸ್‌ಸಿ ಅಧ್ಯಕ್ಷರನ್ನು ನೇಮಕ ಮಾಡಿದ್ದೇ ಬಿಜೆಪಿ ಸರ್ಕಾರ. ಹೀಗಾಗಿ ಅವರೊಂದಿಗೆ ಅಕ್ರಮ ಸಂಪರ್ಕ ಹೊಂದಿದ್ದವರು ಯಾರು ಎಂಬ ಬಗ್ಗೆ ಸಂಪೂರ್ಣ ಪರಿಶೀಲನೆ ಹಾಗೂ ತನಿಖೆ ನಡೆಸಬೇಕಿದೆ” ಎಂದು ಹೇಳಿದರು.
ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ; 2 ಕೋಟಿ ರೂ ಜೀವನಾಂಶಕ್ಕೆ ಆದೇಶ ಬೆಂಗಳೂರು: ನಟ, ನಿರ್ದೇಶಕ ದುನಿಯಾ ವಿಜಯ್ ಮತ್ತು…
ಉಡುಪಿ : ಅನ್ನಭಾಗ್ಯ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರಿಕೆ ಆರೋಪ; ಮೂವರ ಬಂಧನ ಉಡುಪಿ: ರಾಜ್ಯ ಸರಕಾರದ ಅನ್ನಭಾಗ್ಯದ…
ಉಡುಪಿ: ಮಕ್ಕಳ ಸುರಕ್ಷೆ ಬಗ್ಗೆ ಎಚ್ಚರ ಇರಲಿ, ಆತಂಕ ಬೇಡ ; ಅನುಮಾನಾಸ್ಪದ ವರ್ತನೆ ಕಂಡರೆ ಮಾಹಿತಿ ನೀಡಿ :ಎಸ್ಪಿ…
ಗೋವಾ ಮೂಲದ ವಿಮಾನಯಾನ ಸಂಸ್ಥೆಯ ಪೈಲಟ್ ಆಗಿ ಅಭಿನಂದನ್ ವರ್ಧಮಾನ್ ಸೇರ್ಪಡೆ ನವದೆಹಲಿ : ಭಾರತೀಯ ವಾಯುಪಡೆಯ ಮಾಜಿ ಗ್ರೂಪ್…
ಉಡುಪಿ: ಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಹಿನ್ನೆಲೆ ; ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತಾ ವ್ಯವಸ್ಥೆ ಉಡುಪಿ : ಸೆಪ್ಟೆಂಬರ್ 4…
ಉಡುಪಿ : ಮಲಬಾರ್ ಗೋಲ್ಡ್‌ನಲ್ಲಿ ‘ನಾಯ್ರಾ’ ನೂತನ ಸಂಗ್ರಹ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ…