Featured

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನವಂಬರ್ 29ರಂದು ಉಡುಪಿ ಜಿಲ್ಲೆಗೆ ಭೇಟಿ -Vishwanews24

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನವಂಬರ್ 29ರಂದು ಉಡುಪಿ ಜಿಲ್ಲೆಗೆ ಭೇಟಿ -Vishwanews24

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಅವರು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ನವಂಬರ್ 29ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲಾ ಭೇಟಿಯನ್ನು ಹಮ್ಮಿಕೊಂಡಿದ್ದು ನವಂಬರ್ 29ರಂದು ಬೆಳಿಗ್ಗೆ 8.00 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಮುಗಿಸಿ ಬೆಳಿಗ್ಗೆ 10.45ಕ್ಕೆ ಉಡುಪಿಗೆ ಆಗಮನದೊಂದಿಗೆ 11.00 ಗಂಟೆಗೆ ಉಡುಪಿ ಮಿಷನ್ ಆಸ್ಪತ್ರೆ ಬಳಿ ಇರುವ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯುವ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿರುವರು.

ತದನಂತರ ಮದ್ಯಾಹ್ನ 2.00 ಗಂಟೆಗೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹಾಗೂ ವಿವಿಧ ಮುಂಚೂಣಿ ಘಟಕಗಳ ಸಭೆಯಲ್ಲಿ ಭಾಗವಹಿಸಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್  ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago