ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ವರದಿ ತಿಳಿಸಿದೆ.
ಡಿ.ಕೆ.ಶಿ ಅವರು ಮಂಗಳವಾರ ಬೆಳಿಗ್ಗೆ ಸುಗುಣ ಆಸ್ಪತ್ರೆಗೆ ತೆರಳಿ ಕೊರೊನಾ ತಪಾಸಣೆಗೆ ಒಳಗಾಗಿದ್ದು ವರದಿ ಪಾಸಿಟಿವ್ ಆಗಿದೆ. ಸದ್ಯ ಚಿಕಿತ್ಸೆಗಾಗಿ ರಾಜಾಜಿನಗರದಲ್ಲಿರುವ ಸುಗುಣ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಕೆಲವು ದಿನಗಳಿಂದ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ಡಿಕೆಶಿಯವರು ಸೋಮವಾರದಿಂದ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಭೇಟಿ ನೀಡುವ ಕಾರ್ಯಕ್ರಮವನ್ನು ಮುಂದೂಡಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.
ಈ ಮೊದಲು ಕಾಂಗ್ರೆಸ್ ಮುಂಖಡ ಸಿದ್ದರಾಮಯ್ಯ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಗುಣಮುಖರಾಗಿ ಮನೆಗೆ ವಾಪಾಸ್ ಆಗಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…