ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿಗೆ ಮಾಜಿ ಸಚಿವ ಎಂ.ಬಿ.ಪಾಟೀಲ್ ರನ್ನು ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಧಿಕಾರ ವಹಿಸಿಕೊಂಡು ಕೆಲಸ ಆರಂಭಿಸುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೂಚಿಸಿದ್ದಾರೆ.
ಎಂ.ಬಿ.ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿದ್ದರು. ಕಳೆದ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಚರ್ಚೆಗಳು ನಡೆದಿದ್ದವು. ಲಿಂಗಾಯಿತ-ವೀರಶೈವ ಧರ್ಮಕ್ಕೆ ಸ್ವಾಯತ್ತ ಸ್ಥಾನ ಸಿಗಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ನಡೆದ ಹೋರಾಟದ ಮುಂಚೂಣಿ ನಾಯಕತ್ವವನ್ನು ಎಂ.ಬಿ.ಪಾಟೀಲ್ ವಹಿಸಿದ್ದರು.
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…