Featured

ಕೆಪಿಸಿಸಿ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್‍ ನೇಮಕ – Vishwanews24

ಕೆಪಿಸಿಸಿ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್‍ ನೇಮಕ – Vishwanews24

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿಗೆ ಮಾಜಿ ಸಚಿವ ಎಂ.ಬಿ.ಪಾಟೀಲ್‍ ರನ್ನು ಅಧ್ಯಕ್ಷರನ್ನಾಗಿ ಕಾಂಗ್ರೆಸ್‍ ಹೈಕಮಾಂಡ್‍ ನೇಮಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಧಿಕಾರ ವಹಿಸಿಕೊಂಡು ಕೆಲಸ ಆರಂಭಿಸುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‍ ಸೂಚಿಸಿದ್ದಾರೆ.

ಎಂ.ಬಿ.ಪಾಟೀಲ್‍ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿದ್ದರು. ಕಳೆದ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಚರ್ಚೆಗಳು ನಡೆದಿದ್ದವು. ಲಿಂಗಾಯಿತ-ವೀರಶೈವ ಧರ್ಮಕ್ಕೆ ಸ್ವಾಯತ್ತ ಸ್ಥಾನ ಸಿಗಬೇಕು ಎಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ನಡೆದ ಹೋರಾಟದ ಮುಂಚೂಣಿ ನಾಯಕತ್ವವನ್ನು ಎಂ.ಬಿ.ಪಾಟೀಲ್‍ ವಹಿಸಿದ್ದರು.

Vishwa News 24

Recent Posts

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

5 seconds ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

4 minutes ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

34 minutes ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

40 minutes ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

1 hour ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

2 hours ago