ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆ ; ಆರೋಪಿಯ ಬಂಧನ – vishwanews24

Share this on WhatsAppಕಾಫಿ ಶಾಪ್’ಗಳಲ್ಲಿ ವಾಶ್ ರೂಮ್ ಬಳಸುವ ಹೆಣ್ಣು ಮಕ್ಕಳೇ ಹುಷಾರ್ ..! ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆ .. ಬೆಂಗಳೂರು:  ನಗರದ ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆಯಾಗಿದ್ದು, ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿದ್ದ ಆರೋಪಿಯ ಬಂಧನವಾಗಿದೆ. … Continue reading ಕೆಫೆಯೊಂದರ ಶೌಚಾಲಯದಲ್ಲಿ ಹಿಡೆನ್ ಕ್ಯಾಮೆರಾ ಪತ್ತೆ ; ಆರೋಪಿಯ ಬಂಧನ – vishwanews24