ಚಾಮರಾಜನಗರ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ನಡೆದಿದೆ.
ಗುಂಬಳ್ಳಿ ಗ್ರಾಮದ ಅಭಯಗೌಡ (13), ಕೃಷ್ಷಾಪುರದ ವೃಷಬೇಂದ್ರ (14) ಮೃತ ದುರ್ದೈವಿಗಳು.
ಬಾಲಕರಿಬ್ಬರು ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ವೃಷಬೇಂದ್ರ ಎಂಬ ಬಾಲಕನ ಶವ ಪತ್ತೆಯಾಗಿದ್ದು, ಮತೋರ್ವ ಬಾಲಕ ಅಭಯ್‌ಗೌಡನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…