Featured

ಕೆಲವೊಂದು ರಾಜಕೀಯ ಬದಲಾವಣೆಗಳು ಹಾಗೂ ಒಳ ಜಗಳ ಕಾಂಗ್ರೆಸ್‍ಗೆ ದೊಡ್ಡ ಹೊಡೆತ ಕೊಟ್ಟಿದೆ  : ಡಿ.ಕೆ. ಸುರೇಶ್  – VIshwanews24

ಕೆಲವೊಂದು ರಾಜಕೀಯ ಬದಲಾವಣೆಗಳು ಹಾಗೂ ಒಳ ಜಗಳ ಕಾಂಗ್ರೆಸ್‍ಗೆ ದೊಡ್ಡ ಹೊಡೆತ ಕೊಟ್ಟಿದೆ  : ಡಿ.ಕೆ. ಸುರೇಶ್  – VIshwanews24

ಬೆಂಗಳೂರು: ಕೆಲವೊಂದು ರಾಜಕೀಯ ಬದಲಾವಣೆಗಳು ಹಾಗೂ ಒಳ ಜಗಳ, ಬೇರೆ ಪಕ್ಷಕ್ಕೆ ವಲಸೆ ಹೋದದ್ದು, ಇದೆಲ್ಲಾ ಕಾಂಗ್ರೆಸ್‍ಗೆ ದೊಡ್ಡ ಹೊಡೆತ ಕೊಟ್ಟಿದೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕನಿಷ್ಟ ಎರಡು ರಾಜ್ಯಗಳಲ್ಲಿ ಆದರೂ ಅಧಿಕಾರ ಹಿಡಿಯುತ್ತೇವೆ ಅಂದುಕೊಂಡಿದ್ದೆವು. ಆದರೆ ಆ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಸಿಗಲಿಲ್ಲ. ಆದರೂ ಎರಡು ರಾಜ್ಯದಲ್ಲಿ ಅತಂತ್ರ ಫಲಿತಾಂಶ ಇದೆ. ಆದರೆ, ಅಲ್ಲಿ ಅಧಿಕಾರ ಹಿಡಿಯಬೇಕು ಅಂದರೆ ಹಣ ಬಲಬೇಕು. ರಾಜಕೀಯದಲ್ಲಿ ಈಗ ಹಣ ಬಲದ ಪ್ರಯೋಗ ನಡೆದಿದೆ ವಾಗ್ದಾಳಿ ನಡೆಸಿದರು.

ಇನ್ನು ಯುಪಿಯಲ್ಲಿ ಐಟಿ, ಇಡಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದೆಲ್ಲದರ ಕಾರಣದಿಂದ ಕಾಂಗ್ರೆಸ್ ಹಿನ್ನಡೆಯನ್ನು ಅನುಭವಿಸಿದೆ. ಉತ್ತರ ಭಾರತದ ಚುನಾವಣೆಯೇ ಬೇರೆ, ದಕ್ಷಿಣ ಭಾರತದ ಚುನಾವಣೆಯೇ ಬೇರೆಯಾಗಿದೆ. ದಕ್ಷಿಣ ಭಾರತದಲ್ಲಿ ಮತ್ತೆ ಅಧಿಕಾರಕ್ಕೆ ತರುತ್ತೇವೆ. ಈ ಚುನಾವಣೆ ಫಲಿತಾಂಶ ದಕ್ಷಿಣ ಭಾರತದಲ್ಲಿ ಪ್ರಭಾವ ಬೀರೋದಿಲ್ಲ ಎಂದು ಅಭಿಮತ ವ್ಯಕ್ತಪಡಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago