ಉಡುಪಿ: ಭೀಕರ ಜಲಪ್ರಳಯದಿಂದ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಸಂತ್ರಸ್ತ್ರರ ನೆರವಿಗೆ ಉಡುಪಿಯ ಕೃಷ್ಣ ಮಠ ಮುಂದಾಗಿದ್ದು, ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಒಂದು ಗ್ರಾಮವನ್ನು ದತ್ತು ಪಡೆದು ಪುನರ್‌ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ.
ಶಾಸ್ತ್ರಗಳಲ್ಲಿ ಹೇಳಿರುವಂತೆ ಅಷ್ಟ ಭಾವಪುರುಷಗಳಲ್ಲಿ ದಯೆ ಎಂಬುದು ಭಗವಂತನಿಗೆ ಅತ್ಯಂತ ಪ್ರಿಯವಾದುದು. ಆದ್ದರಿಂದ ಕಷ್ಟದಲ್ಲಿರುವವರಿಗೆ ಕರುಣೆ ಮತ್ತು ದಯೆಯಿಂದ ಸಹಾಯ ಮಾಡಿದರೆ ಅವರಲ್ಲಿರುವ ಭಗವಂತ ಸಂತುಷ್ಟನಾಗುತ್ತಾನೆ. ಕೊಡಗಿನಲ್ಲಿ ಸಂಕಷ್ಟಕ್ಕೀಡಾಗಿರುವವರಿಗೆ ಹೆಗಲು ಕೊಡುವುದು ದೇವರ ಪೂಜೆಯಷ್ಟೇ ಶ್ರೇಷ್ಠವಾದುದು ಎಂದು ತಿಳಿಸಿದ್ದಾರೆ. ಅತಿವೃಷ್ಟಿ ಅನಾಹುತವಾಗದಂತೆ ವಿಶೇಷ ಪ್ರಾರ್ಥನೆಯನ್ನೂ ಶ್ರೀಕೃಷ್ಣ ಸನ್ನಿಧಾನದಲ್ಲಿ ಶ್ರೀಗಳು ಸಲ್ಲಿಸಿದ್ದಾರೆ.
ಸಾರ್ವಜನಿಕರ ನೆರವಿನಿಂದ ಕೊಡಗಿನ ಗ್ರಾಮವನ್ನು ಪುನರ್ ನಿರ್ಮಾಣ ಮಾಡಿ ಅಭಿವೃದ್ಧಿ ಪಡಿಸುವುದಾಗಿ ಶ್ರೀಗಳು ಹೇಳಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…