Featured

ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಯಾಗಿ ಫಾರೂಕ್ ಚಂದ್ರನಗರ ಆಯ್ಕೆ – Vishwanews24

ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಯಾಗಿ ಫಾರೂಕ್ ಚಂದ್ರನಗರ ಆಯ್ಕೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಯಾಗಿ ಫಾರೂಕ್ ಚಂದ್ರನಗರ ರವರನ್ನು ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆಯವರ ಶಿಫಾರಿಸಿನ ಮೇರೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರು ಹಾಗೂ ಕೇಂದ್ರ ಸರಕಾರದ ಸಂಸದರರು ಇಮ್ರಾನ್ ಪ್ರತಾಪ್ ಗರ್ಹೀ ಅವರ ಆದೇಶದ ಮೇರೆಗೆ ಕೆ.ಪಿ.ಸಿ.ಸಿ ಅಲ್ಪ ಸಂಖ್ಯಾತ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬಾರ್ ಆಯ್ಕೆ ಮಾಡಿರುತ್ತಾರೆ
ಫಾರೂಕ್ ಚಂದ್ರನಗರ ಈ ಮೊದಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಪಕ್ಷದ ಹಲವಾರು ಹುದ್ದೆ ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

17 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

18 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

19 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

19 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

19 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

19 hours ago