Featured

ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮೂರು ರೈತ ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಭರವಸೆ -Vishwanews24

ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮೂರು ರೈತ-ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಭರವಸೆ -Vishwanews24

ನವದೆಹಲಿ: ದೇಶಾದ್ಯಂತ ನಡೆಯತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿರುವ ಕಾಂಗ್ರೆಸ್‌, ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮೂರು ರೈತ-ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಶುಕ್ರವಾರ ಭರವಸೆ ನೀಡಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ಆದ್ಯತೆ ಮೇರೆಗೆ ಮೂರು ರೈತ-ವಿರೋಧಿ ನೀತಿಗಳನ್ನು ರದ್ದುಗೊಳಿಸುವುದಾಗಿ ತಿಳಿಸಿದರು.

ನಮ್ಮ ಪಕ್ಷ ಆರಂಭದಿಂದಲೂ ಅದನ್ನು ವಿರೋಧಿಸುತ್ತಿದೆ. ಈ ಕಾಯ್ದೆ ವಿರೋಧಿಸಿದ್ದಕ್ಕೆ ಕಾಂಗ್ರೆಸ್‌ ಸಂಸದರನ್ನು ಅಮಾನತಿನಲ್ಲಿ ಕೂಡ ಇಡಲಾಗಿತ್ತು ಎಂದರು.

ದೇಶದಲ್ಲಿ ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳಲ್ಲಿ, ಈ ಮೂರು ಕಾಯ್ದೆಗಳಿಂದ ರೈತರಿಗೆ ನಷ್ಟವಾಗುವುದನ್ನು ತಡೆಯಲು ರಾಜ್ಯ ಮಟ್ಟದಲ್ಲಿ ಹೊಸ ಕಾನೂನುಗಳನ್ನು ರಚಿಸಲಾಗುತ್ತಿದೆ ಎಂದು ಹೇಳಿದರು.

ರೈತರು ಯಾವುದೇ ನಿರ್ದಿಷ್ಟ ಪಕ್ಷಕ್ಕೆ ಸೇರಿಲ್ಲ. ಅವರು ಎಲ್ಲರ ಹೊಟ್ಟೆ ತುಂಬಿಸಲು ಶ್ರಮ ಪಡುತ್ತಾರೆ. ಕೇಂದ್ರ ಸರ್ಕಾರ ಅವರ ಧ್ವನಿಯನ್ನು ಆಲಿಸಬೇಕು ಎಂದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

52 minutes ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 hour ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 hour ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

1 hour ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

2 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

2 hours ago