ಮೈಸೂರು : ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದು, ಕೇಂದ್ರದಲ್ಲಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಜೆಪಿಯವರು ಆಪರೇಷನ್ ಕಮಲ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಸರ್ಕಾರ ರಚನೆಯಾದ ಪ್ರಾರಂಭದಲ್ಲಿ ಬಿಜೆಪಿ ಅವರು ಆಪರೇಷನ್ ಕಮಲ ಮಾಡುತ್ತಿದ್ದರು. ಆದರೆ ಕೇಂದ್ರದಲ್ಲಿ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಬಿಜೆಪಿಯವರು ಆಪರೇಷನ್ ಕಮಲ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದರು.
ನರೇಂದ್ರ ಮೋದಿ ಕೇಂದ್ರದಲ್ಲಿ 5 ವರ್ಷ ಆಡಳಿತ ನಡೆಸುತ್ತಾರೆ. ಈ ಹಿಂದೆ ರಾಜೀವ್ ಗಾಂಧಿ ಅವರಿದ್ದಾಗ ಇಲ್ಲಿ ರಾಮಕೃಷ್ಣ ಹೆಗಡೆ ಇದ್ದರು. ಹಾಗೆಯೇ ನಮ್ಮಲ್ಲೂ ಕೂಡ ಯಾರೂ ಏನೇ ಮಾಡಿದರೂ ಹೆಚ್ಡಿಕೆ ಸಿಎಂ ಆಗಿರುತ್ತಾರೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…