ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯಕ್ಕೆ ಎರಡನೇ ಕಂತಿನಲ್ಲಿ ನೆರೆ ಪರಿಹಾರ ಹಣ ಬಿಡುಗಡೆ ಮಾಡಿದ್ದು, ಸಿಎಂ ಬಿಎಸ್.ಯಡಿಯೂರಪ್ಪ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ಧಾರೆ. “ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದು ಹೋದ ಕೂಡಲೇ 1869 ಕೋಟಿ ನೆರೆ ಪರಿಹಾರ ಬಿಡುಗಡೆ ಮಾಡಿದ್ಧಾರೆ. ಈ ಮೊದಲು 1200 ಕೋಟಿ ಹಣ ಬಿಡುಗಡೆ ಮಾಡಿದ್ದರು. ಇವಾಗ 1869 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಹಾರ ಕಾರ್ಯಗಳಿಗೆ ಹಣ ಬಿಡುಗಡೆ ಮಾಡಿದ್ದಾರೆ. ಅದಕ್ಕಾಗಿ ಪ್ರಧಾನಿಯವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ,” ಎಂದರು.
“ಕೇಂದ್ರದಿಂದ ಇನ್ನೂ ಹಂತ ಹಂತವಾಗಿ ಹಣ ಬಿಡುಗಡೆಯಾಗಲಿದೆ. ಮತ್ತಷ್ಟು ಹಣ ಬಿಡುಗಡೆ ಮಾಡುವ ವಿಶ್ವಾಸ ಇದೆ. ಈಗ ಬಿಡುಗಡೆ ಆಗಿರುವ ಹಣ ಸಾಕಾಗುವುದಿಲ್ಲ. ಇವಾಗ ಎರಡು ಕಂತುಗಳಲ್ಲಿ ಹಣ ಬಿಡುಗಡೆ ಮಾಡಿದ್ದಾರೆ,” ಎಂದು ಹೇಳಿದರು.
1200 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಕೇಂದ್ರದಿಂದ ಇನ್ನು ಹಂತ ಹಂತವಾಗಿ ಹಣ ಬಿಡುಗಡೆಯಾಗಲಿದೆ. ಮತ್ತಷ್ಟು ಹಣ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…