ನವದೆಹಲಿ, : ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ದಿಲೀಪ್ ಗಾಂಧಿ (70) ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರು ನವದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
“ದಿಲೀಪ್ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ” ಎಂದು ವೈದ್ಯರು ತಿಳಿಸಿದ್ದಾರೆ.
ದಿಲೀಪ್ ಕುಮಾರ್ ಅವರು ಅಹಮದಾನಗರ್ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದರು. ಸಚಿವರಾಗಿಯೂ ಕೂಡಾ ಅವರು ಕಾರ್ಯ ನಿರ್ವಹಿಸುತ್ತಿದ್ದರು.
ಇದನ್ನೂ ಓದಿ : ಉಡುಪಿ : ಮಾ.20ರಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಡಾ.ಸುಶೀಲಾ ಉಪಾಧ್ಯಾಯ ಸಂಸ್ಮರಣೆ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…