Featured

ಕೇಂದ್ರದ ಮಾಜಿ ಸಚಿವ `ದಿಲೀಪ್ ಕುಮಾರ್ ಗಾಂಧಿ ಕೊರೊನಾ ಸೋಂಕಿಗೆ ಬಲಿ -Vishwanews24

ಕೇಂದ್ರದ ಮಾಜಿ ಸಚಿವ `ದಿಲೀಪ್ ಕುಮಾರ್ ಗಾಂಧಿ ಕೊರೊನಾ ಸೋಂಕಿಗೆ ಬಲಿ -Vishwanews24

ನವದೆಹಲಿ, : ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ದಿಲೀಪ್‌‌‌ ಗಾಂಧಿ (70) ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರು ನವದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

“ದಿಲೀಪ್‌ ಕುಮಾರ್‌ ಅವರಿಗೆ ಕೊರೊನಾ ಪಾಸಿಟಿವ್‌‌‌‌ ದೃಢಪಟ್ಟ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ” ಎಂದು ವೈದ್ಯರು ತಿಳಿಸಿದ್ದಾರೆ.

ದಿಲೀಪ್‌ ಕುಮಾರ್‌ ಅವರು ಅಹಮದಾನಗರ್‌‌‌ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದರು. ಸಚಿವರಾಗಿಯೂ ಕೂಡಾ ಅವರು ಕಾರ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ : ಉಡುಪಿ : ಮಾ.20ರಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಡಾ.ಸುಶೀಲಾ ಉಪಾಧ್ಯಾಯ ಸಂಸ್ಮರಣೆ -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

19 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

19 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

19 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago