Featured

ಕೇಂದ್ರ ಬಜೆಟ್ ಆರ್ಥಿಕ ಸಮಸ್ಯೆಜಾಸ್ತಿಯಾಗುತ್ತೆ , ನಿರುದ್ಯೋಗ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ-vishwanews24

ಕೇಂದ್ರ ಬಜೆಟ್ ಆರ್ಥಿಕ ಸಮಸ್ಯೆಜಾಸ್ತಿಯಾಗುತ್ತೆ , ನಿರುದ್ಯೋಗ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ : ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ

ಕಾಪು: ಕೇಂದ್ರ ಸರಕಾರದ ಬಜೆಟ್ ಬಗ್ಗೆ ವಿಶ್ಲೇಷಿಸುವಾಗ ಪೆಟ್ರೋಲ್, ಡೀಸೆಲ್ ಬೆಲೆ, ದುಬಾರಿಯಾಗಲಿದೆ. ಯೂರಿಯಾ, ಡಿಎಪಿ ಗೊಬ್ಬರಕ್ಕೆ,ಸೆಸ್ ಹಾಕಿ ಕೃಷಿ ವಲಯಕ್ಕೆ ,ಕೃಷಿಕರಿಗೆ, ವಿಶೇಷವಾಗಿ ಜನಸಾಮಾನ್ಯರಿಗೆ ನಿರಾಶೆ ಉಂಟುಮಾಡಿದ್ದಾರೆ.
ಈ ದೇಶದ ಎರಡನೇ ದೊಡ್ಡ ತೆರಿಗೆ ಪಾವತಿಸುವ ರಾಜ್ಯ ಕರ್ನಾಟಕ ಆದರೆ ಕರ್ನಾಟಕಕ್ಕೆ ಯಾವುದೇ ದೊಡ್ಡ ಪ್ಯಾಕೇಜ್ ನೀಡಿಲ್ಲ.ಚುನಾವಣೆಯ ದೃಷ್ಟಿಯಲ್ಲಿಟ್ಟುಕೊಂಡು ಪಶ್ಚಿಮ ಬಂಗಾಳ, ಕೇರಳ,ತಮಿಳುನಾಡು, ರಾಜ್ಯಗಳಿಗೆ ವಿಶೇಷ ಪ್ಯಾಕೇಜನ್ನು ನೀಡಿರುತ್ತದೆ.

ಇದೊಂದು ನಿರಾಶಾದಾಯಕ ಕೇಂದ್ರ ಬಜೆಟ್ ಆರ್ಥಿಕ ಸಮಸ್ಯೆನಿವಾರಣೆಯಾಗುವ ಸಾಧ್ಯತೆ ವಿರಳ, ನಿರುದ್ಯೋಗ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಯವರು ಅಭಿಪ್ರಾಯಪಟ್ಟಿರುತ್ತಾರೆ.

Vishwa News 24

Recent Posts

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

2 hours ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…

3 hours ago

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ – vishwanews24

ಕಾಂಗ್ರೆಸ್‌ ಸರ್ಕಾರದ ಸಾಧನಾ ಸಮಾವೇಶ : ನಾಳೆ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಪರಮೇಶ್ವರ್‌ ಬೆಂಗಳೂರು: ತುಮಕೂರಿನಲ್ಲಿ ನಾಳೆ…

3 hours ago

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ – vishwanews24

ಪಡುಬಿದ್ರಿ : ಚಿನ್ನಾಭರಣವಿದ್ದ ಬ್ಯಾಗ್ ವಾರೀಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಪಡುಬಿದ್ರಿ: ಬಸ್ ನಿಲ್ದಾಣದಲ್ಲಿ ದೊರೆತ ಸಾವಿರಾರು…

3 hours ago

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago