ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಲಿದ್ದಾರೆ.
ಇದೇ ವೇಳೆ ಬಜೆಟ್ ಮಂಡನೆಗೂ ಮುನ್ನ ಭಾರತದ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಭೇಟಿ ಮಾಡಿ ಬಜೆಟ್‌ಗೆ ಸಂಬಂಧಪಟ್ಟಂತೆ ಭೇಟಿ ಮಾಡಿದರು.
ಬಳಿಕ ಅವರು ಸಂಸತ್ತು ಭವನಕ್ಕೆ ತೆರಳಿ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಭಾಗಿಯಾಗಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಸತತ ಐದನೇ ಬಾರಿಗೆ ಸೀತಾರಾಮನ್ ಅವರು ಕೇಂದ್ರ ಬಜೆಟ್ ಭಾಷಣ ಆರಂಭಿಸಲಿದ್ದಾರೆ. ಸೂಟ್ಕೇಸ್ ಬದಲು ಕೆಂಪು ವಸ್ತ್ರದಲ್ಲಿ ಬಜೆಟ್ ತಂದು, ಹಳೆಯ ಸಂಪ್ರದಾಯ ಹಾಗೂ ವಸಾಹತುಶಾಹಿ ಪರಂಪರೆಯನ್ನು ತ್ಯಜಿಸಿದ್ದರು
ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನಕ್ಕೆ ಆಗಮಿಸಿದ್ದಾರೆ.ಕೇಂದ್ರ ಸಚಿವ ಸಂಪುಟ ಸಭೆ ಆರಂಭವಾಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರಪತಿ ಭವನದಿಂದ ಹೊರಟು ಸಂಸತ್ ಭವನವನ್ನು ತಲುಪಿದ್ದಾರೆ. ಕ್ಯಾಬಿನೆಟ್ ಸಭೆ ಪ್ರಾರಂಭವಾಗಿದ್ದು, ಸಭೆಯ ನಂತರ, ಹಣಕಾಸು ಸಚಿವರು ತಮ್ಮ ಬಜೆಟ್ ಅನ್ನು ಮಂಡಿಸಲಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…